ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ...

ಗದಗ | ಅಪಘಾತ ವಿಮೆಯ ಪರಿಹಾರ ಚೆಕ್ ವಿತರಣೆ

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ. ಗದಗ ಜಿಲ್ಲೆಯ ಶಿರಹಟ್ಟಿ...

ಗದಗ | ವಸತಿ ನಿಲಯಗಳ ಮಂಜೂರಾತಿಗೆ ಅಂಜುಮನ್ ಇಸ್ಲಾಂ ಕಮಿಟಿ ಒತ್ತಾಯ

ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಮೇಟ್ರಿಕ್ ಪೂರ್ವ, ಮೇಟ್ರಿಕ ನಂತರ ವಸತಿ ನಿಲಯ ಮಂಜೂರು ಮಾಡಬೇಕೆಂದು ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ...

ಗದಗ | ಮನರೇಗಾ ಕಾಮಗಾರಿ ನಾಮಫಲಕದಲ್ಲಿ ಓಂಬಡ್ಸ್‌ಮನ್ ಸಹಾಯವಾಣಿ ಸಂಖ್ಯೆ ನಮೂದನೆ ಕಡ್ಡಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಓಂಬಡ್ಸಮನ್ ಮತ್ತು ಆಯುಕ್ತಾಲಯದ ಉಚಿತ ಸಹಾಯವಾಣಿ ನಮೂದಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ...

ಗದಗ | ಲೋಕಾಯುಕ್ತ ನ್ಯಾ. ಬಿ.ಎಸ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ನೌಕರರು ಸೇವಾ ಕರ್ತವ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಸೂಚನೆ ನೀಡಿದರು. ಗದಗ ಜಿಲ್ಲಾ...

ಜನಪ್ರಿಯ

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಇಮ್ಯೂನಿಟಿ (Immunity) ಎಂಬ ಆಂಗ್ಲಭಾಷೆಯ ಪದವನ್ನು ಜನರು ಹೆಚ್ಚಾಗಿ ಕೊರೊನಾ ಕಾಲದ...

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

2018ರ ಮಾನನಷ್ಟ ಮೊಕದ್ದಮೆ: ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ...

ಕಾಲಡಿ ಸಂಸ್ಕೃತ ವಿವಿ ವಿದ್ಯಾರ್ಥಿಗಳ ಅಮಾನತು ರದ್ದುಗೊಳಿಸಿದ ಕೇರಳ ಹೈಕೋರ್ಟ್; 6 ವಾರಗಳಲ್ಲಿ ವಿಶೇಷ ಪರೀಕ್ಷೆಗೆ ಆದೇಶ!

ಅಮಾನತು ಶಿಕ್ಷೆಗೆ ಗುರಿಯಾಗಿದ್ದ ಕಾಲಡಿಯ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದ 16...

Tag: ಗದಗ