ಗದಗ | ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿದ ರೈತ

ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ರೈತನೊಬ್ಬ ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿ ಎಲ್ಲರ ಗಮನ ಸೇಳೆದಿದ್ದಾನೆ. ರೋಣ ಕ್ಷೇತ್ರದ ಸವಡಿ ಗ್ರಾಮದ ಮುತ್ತನಗೌಡ ಹೊಸಗೌಡ ಎಂಬ ರೈತ ಮತಗಟ್ಟೆಗೆ ತನ್ನ ಎರಡು ಎತ್ತುಗಳಿಂದ...

ಗದಗ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಯತ್ನಾಳ್‌ ಭಾವಚಿತ್ರ ಸುಟ್ಟು ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಪ್ರತಿಮೆಗೆ ಮಾಲೆ ಹಾಕಲು ನಿರಾಕರಣೆ ಆರೋಪ ಗಾಂಧಿ ವೃತ್ತದಲ್ಲಿ ಪ್ರತಿಭಟನೆ; ಯತ್ನಳ್‌ ಭಾವಚಿತ್ರಕ್ಕೆ ಬೆಂಕಿ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಈಗ ಮತ್ತೊಂದು ವಿವಾದ ಮೈಮೇಲೆ...

ಗದಗ | ಬಿಜೆಪಿ ಸಮಾವೇಶದಲ್ಲಿ ನಷ್ಟ ಅನುಭವಿಸಿದ್ದ ವ್ಯಾಪಾರಿಗೆ ₹35,000 ಪರಿಹಾರ

ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ,...

ಗದಗ | ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನಿಂಗನಗೌಡ್ ಪಾಟೀಲ್

ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕವಾಗಿದೆ. ಹಾಗಾಗಿ ಉತ್ತಮರ ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಿಂಗನಗೌಡ...

ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ : ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾಧನೆ ಬರೀ 40% ಭ್ರಷ್ಟಾಚಾರವಷ್ಟೇ 15 ಲಕ್ಷ ರೂಪಾಯಿ ಅದಾನಿ ಮನೆಯಲ್ಲಿರಬೇಕು ಪ್ರಧಾನಿ ಮೋದಿ ವಿಷ ಸರ್ಪವಿದ್ದಂತೆ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಗದಗ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಗದಗ