ಭೂಮ್ತಾಯಿ | ನೀವರಿಯದ ಸಂಗತಿ: ಗರ್ಭಿಣಿ- ನವಜಾತ ಶಿಶುಗಳಿಗೆ ಕಂಟಕವಾಗುತ್ತಿರುವ ಹವಾಮಾನ ಬದಲಾವಣೆ

ಮಾನವ ಸಂತತಿಯ ವಿಕಾಸ ಮನುಕುಲದ ಉಳಿವಿಗೆ ಅತ್ಯವಶ್ಯಕ. ಆದರೆ, ಇತ್ತೀಚಿನ ಸಂಶೋಧನೆಗಳು ಸಂತಾನಾಭಿವೃದ್ಧಿ ಪ್ರಕ್ರಿಯೆ ಮೇಲೆಯೇ ಹವಾಮಾನ ಬದಲಾವಣೆ ದುಷ್ಪರಿಣಾಮ ಬೀರಲಾರಂಭಿಸಿದೆ ಎನ್ನುವ ಆಘಾತಕಾರಿ ಅಂಶವನ್ನು ಹೊರಗೆಡಹುತ್ತಿವೆ. ಹವಾಮಾನ ಬದಲಾವಣೆಯು ಮಾನವನ ಶ್ವಾಸಕೋಶ, ಮಿದುಳು ಮತ್ತು...

ಚಿತ್ರದುರ್ಗ | ಇಳಿವಯಸ್ಸಿನ ಸೂಲಗಿತ್ತಿ ತಿಮ್ಮಕ್ಕ, ಗೋಪಾಲಕಿ ಪಾರ್ವತಮ್ಮಗೆ ಶ್ರೀಶಾರದಾಶ್ರಮದಿಂದ ಗೌರವ.

ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿಲ್ಲದ ಐವತ್ತು ಅರವತ್ತು ವರ್ಷಗಳ ಹಿಂದಿನಿಂದಲೂ ಹಳ್ಳಿಗಳಲ್ಲಿ ಗರ್ಭಿಣಿ ಸ್ತ್ರೀಯರ ಹೆರಿಗೆ ಮಾಡಿಸುತ್ತಿದ್ದ ಕಾಲುವೆಹಳ್ಳಿಯ ಸೂಲಗಿತ್ತಿ ತಳುಕಿನ ತಿಮ್ಮಕ್ಕ ಮತ್ತು ನೂರಾರು ದನಗಳನ್ನು ಸಾಕುವ ಗೋಪಾಲಕಿ ಪಾರ್ವತಮ್ಮನವರ ನಿಸ್ವಾರ್ಥ ಸೇವೆಯನ್ನು...

ಗರ್ಭಿಣಿಗೆ ‘ವಿಡಿಯೋ ಕರೆ’ ಮೂಲಕ ಚಿಕಿತ್ಸೆ ನೀಡಿದ ವೈದ್ಯೆ; ಹೆರಿಗೆ ವೇಳೆ ಅವಳಿ ಮಕ್ಕಳ ಸಾವು

ಗರ್ಭಿಣಿಗೆ ವೈದ್ಯೆಯೊಬ್ಬರು 'ವಿಡಿಯೋ ಕರೆ' ಮೂಲಕ ಚಿಕಿತ್ಸೆ ನೀಡಿದ್ದು, ಇದರಿಂದಾಗಿ ಹೆರಿಗೆ ವೇಳೆ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಹಿಳೆ ಬಟ್ಟಿ ಕೀರ್ತಿ ವಿವಾಹವಾಗಿ ಏಳು ವರ್ಷಗಳ ಬಳಿಕ ಗರ್ಭ...

ಗರ್ಭಿಣಿಯನ್ನು ದಾಖಲಿಸಿಕೊಳ್ಳಲು 2 ಬಾರಿ ಆಸ್ಪತ್ರೆ ಸಿಬ್ಬಂದಿ ನಕಾರ; ಕೈಗಾಡಿಯಲ್ಲೇ ಹೆರಿಗೆ – ಮಗು ಸಾವು

ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ....

ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ, ಹೊರದಬ್ಬಿದ ವಿಕೃತ ಕಾಮುಕರು

ಚಲಿಸುತ್ತಿದ್ದ ರೈಲಿನಲ್ಲಿ ಕಾಮುಕರ ಗುಂಪು ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದು, ರೈಲು ಚಲಿಸುತ್ತಿರುವಾಗಲೇ ರೈಲಿನಿಂದ ಹೊರದಬ್ಬಿರುವ ಆಘಾತಕಾರಿ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ಘಟನೆ ನಡೆದಿದೆ. ತಿರುಪ್ಪೂರು ಜಿಲ್ಲೆಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಗರ್ಭಿಣಿ