ಶಿವಮೊಗ್ಗ | ಪಾನಮತ್ತರಾಗಿದ್ದ ಸ್ನೇಹಿತರ ನಡುವೆ ಗಲಾಟೆ; ಮಾರಕಾಸ್ತ್ರದಿಂದ ಹಲ್ಲೆ

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮದ್ಯದಂಗಡಿ(ಬಾರ್‌) ಬಳಿ 6 ಮಂದಿ ಸ್ನೇಹಿತರು ಜೊತೆಗೂಡಿ ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದ್ದು, ಮಾರಕಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ....

ಹಾಸನ | ಬಾಡಿಗೆಗೆ ಕರೆದೊಯ್ಯುವ ವಿಚಾರ: ಆಸ್ಪತ್ರೆ ಆವರಣದಲ್ಲೇ ಬಡಿದಾಡಿಕೊಂಡ ಆ್ಯಂಬುಲೆನ್ಸ್ ಚಾಲಕರು!

ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ‌ ಆ್ಯಂಬುಲೆನ್ಸ್‌ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ. ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ ಮಾಡಲಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರ ಮನವೊಲಿಸಲು ಗ್ರಾಮಕ್ಕೆ ತೆರಳಿದ ಅಧಿಕಾರಿಗಳ ಮೇಲೆ ಗ್ರಾಮಸ್ಥರು...

ರಾಯಚೂರು | ಬಿಜೆಪಿ ಸಭೆಯಲ್ಲಿ ಗಲಾಟೆ; ನಗರಸಭೆ ಸದಸ್ಯನ ಮೇಲೆ ಹಲ್ಲೆ ಯತ್ನ

ಬಿಜೆಪಿ ಪಕ್ಷದಿಂದ ರಾಯಚೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ನಗರಸಭೆ ಸದಸ್ಯ ಎನ್.ಕೆ.ನಾಗರಾಜ ಮೇಲೆ ಕಾರ್ಯಕರ್ತನೊಬ್ಬ ಹಲ್ಲೆಮಾಡಲು ಯತ್ನಿಸಿದ ಘಟನೆ ನಡೆದಿದೆ. ಬಿ.ವಿ.ನಾಯಕ ಬೆಂಬಲಿಗರಿಂದ ಘೊಷಣೆ, ಕೂಗಾಟ, ಚೀರಾಟಕ್ಕೆ ಸಭೆ...

ಆರೋಪಿ ನಾಶಿಪುಡಿಗೂ, ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆಗೂ ಸಂಬಂಧವಿಲ್ಲ: ಸಚಿವ ಪರಮೇಶ್ವರ್

ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಆಂಧ್ರ ಪ್ರದೇಶದಿಂದಲೂ ಬ್ಯಾಡಗಿ ಮಾರುಕಟ್ಟೆಗೆ ರೈತರು ಬರುತ್ತಾರೆ. ಸೋಮವಾರ (ಮಾ.11) ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ....

ಜನಪ್ರಿಯ

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಹಾವೇರಿ | ಜ್ಞಾನೇಶ ಕುಮಾರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಚುನಾವಣೆ ಮುಖ್ಯಾಧಿಕಾರಿ ಜ್ಞಾನೇಶಕುಮಾರ ರಾಜೀನಾಮೆ ನೀಡುವಂತೆ ಹಾವೇರಿ‌ ಪಟ್ಟಣದ ಜಿಲ್ಲಾಧಿಕಾರಿ‌...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಗಲಾಟೆ