ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸರ್ವೀಸ್ ರಸ್ತೆ ಬದಿಯಲ್ಲಿರುವ ಈದ್ಗಾ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು...
ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ...
ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...
ಬೆಂಗಳೂರಿನ ಆರ್ಆರ್ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮುನಿರತ್ನ ವಿರುದ್ಧ ಯುವಕನೊಬ್ಬ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು...