ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ...

ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿದ್ದ 9 ಕೆಜಿ ಗಾಂಜಾ, 10 ಕೆಜಿ ಭಾಂಗ್ ನಾಶ; ಇಲಿಗಳ ಮೇಲೆ ಆರೋಪ!

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಇರಿಸಲಾಗಿದ್ದ 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾವನ್ನು ನಾಶಮಾಡಿದ ಆರೋಪವನ್ನು ಇಲಿಗಳ ಮೇಲೆ ಹೊರೆಸಲಾಗಿದೆ! ಇಲಿಗಳೇ ಗಾಂಜಾ ನಾಶ ಮಾಡಿದೆ ಎಂಬ...

ಗಾಜಾದ ಮನೆಗಳಲ್ಲಿ ಇಸ್ರೇಲಿ ಸೈನಿಕರ ವಿಕೃತಿಯಾಟಕ್ಕೆ ಎಲ್ಲೆಡೆ ಆಕ್ರೋಶ

ಇಸ್ರೇಲ್‌ ಸೈನಿಕರು ಗಾಜಾದಲ್ಲಿರುವ ಖಾಲಿಯಿರುವ ಪ್ಯಾಲಿಸ್ತೇನ್‌ ಮನೆಗಳಲ್ಲಿ ಮಹಿಳೆಯರ ಒಳ ಉಡುಪುಗಳೊಂದಿಗೆ ಫೋಟೋ - ವಿಡಿಯೋ ಶೂಟ್‌ ಮಾಡಿಕೊಂಡು ಆಟವಾಡುತ್ತಿರುವ ವಿಡಿಯೋಗಳು ಹಾಗೂ ಫೋಟೋಗಳು ಎಲ್ಲಡೆ ವೈರಲ್‌ ಆಗಿದ್ದು, ಸೈನಿಕರ ನಡೆಗೆ ಆಕ್ರೋಶ...

ಅಮೆರಿಕದ ಗಾಜಾ ನಡೆ ವಿರೋಧಿಸಿ ಪಿ.ಹೆಚ್‌ಡಿ, ಎಂಎಸ್‌ಸಿ ಪದವಿಗಳನ್ನು ಮರಳಿಸಿದ ಸಾಮಾಜಿಕ ಕಾರ್ಯಕರ್ತ ಸಂದೀಪ್ ಪಾಂಡೆ

ಇಸ್ರೇಲ್ – ಪ್ಯಾಲಿಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಗಾಜಾ ವಿರೋಧಿ ನೀತಿ ಅನುಸರಿಸುತ್ತಿರುವ ಅಮೆರಿಕದ ನಡೆ ಖಂಡಿಸಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಚಳುವಳಿಗಾರ ಸಂದೀಪ್ ಪಾಂಡೆ ಕ್ಯಾಲಿಫೋರ್ನಿಯ ವಿವಿಯ ಪಿ.ಹೆಚ್‌ಡಿ ಪದವಿಯನ್ನು...

ಗಾಜಾದಲ್ಲಿ ಮಾನವೀಯ ಬಿಕ್ಕಟ್ಟು: ತುರ್ತಾಗಿ ನೆರವು ಹೆಚ್ಚಿಸಲು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಆಗ್ರಹ

ಕಳೆದ ಐದು ತಿಂಗಳಿಂದ ಗಾಜಾ ದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಭಾರತದ ರಾಯಭಾರಿ, ನಾಗರಿಕರ ಸಾವಿನ ನಷ್ಟ ಹಾಗೂ ಮಾನವೀಯ ಬಿಕ್ಕಟ್ಟನ್ನು ಸ್ಪಷ್ಟವಾಗಿ ಸ್ವೀಕಾರ್ಹವಲ್ಲ...

ಜನಪ್ರಿಯ

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು...

Tag: ಗಾಂಜಾ