ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...
ಚಿಕ್ಕಮಗಳೂರು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 1.26 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ...
ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಮಯಲ್ಲಿ ಒಟ್ಟು 154 ಕೆಜಿ 450 ಗ್ರಾಂ ಗಾಂಜಾ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬರ ಬಿ ಗ್ರಾಮದ ಜಮೀನೊಂದರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಕಬ್ಬಿನ ಬೆಳೆ ಮಧ್ಯೆ ಅಕ್ರಮವಾಗಿ ಬೆಳೆದಿರುವ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವುದು ತಿಳಿದುಬಂದಿದೆ.
"ದಾಳಿ ನಡೆಸಿದ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.
ಜಮೀನಿನಲ್ಲಿ...