ಸತ್ಯ, ಶಾಂತಿ, ಅಹಿಂಸಾ ಮೌಲ್ಯಗಳು ಮರೆಯಾಗುತ್ತಿರುವ ಪ್ರಸ್ತುತದಲ್ಲಿ ಮಹಾತ್ಮಾ ಗಾಂಧೀಜಿ ಸ್ಮರಣೆ ಎಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ ಎಂದು ಸಿದ್ದವೀರ ಸತ್ಸಂಗ ಸಂಸ್ಥಾಪಕ ಮತ್ತು ಖ್ಯಾತ ಕಾಮಣೆ ತಜ್ಞ ಡಾ. ನಿತಿನ್ ಚಂದ್ರ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿರುವ ಯಂಗ್ ಇಂಡಿಯಾ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಹಾಗೂ ಗಿಡಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿ...
ಹಿಟ್ಲರನ ಜರ್ಮನಿಯಲ್ಲಿ ಯಹೂದಿಗಳ ಮಾರಣಹೋಮವನ್ನು ಸಮರ್ಥಿಸಿಕೊಂಡ ಜನ, ಬಾಪುವಿನ ಹತ್ಯೆಯನ್ನು ಸಮರ್ಥಿಸಿಕೊಳ್ಳುವ ಜನ ಇಂದು ಯಹೂದಿಗಳ ಅಗ್ರಹಾರವಾದ ಇಸ್ರೇಲಿನ ಮೇಲೆ ದಾಳಿ ಮಾಡುವವರು ಉಗ್ರರೂ; ಇರಾನ್, ಲೆಬನಾನ್ ಮೇಲೆ ದಾಳಿ ಮಾಡುವ ಯಹೂದಿಗಳು...
ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ....
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಜಗತ್ತು ಕಂಡ ಅಪರೂಪದ ಶ್ರೇಷ್ಠ ವ್ಯಕ್ತಿ. ಸತ್ಯ, ಪ್ರೇಮ, ಅಹಿಂಸೆ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ತಿಳಿಸಿದರು.
ಗದಗದಲ್ಲಿ ಜಿಲ್ಲಾಡಳಿತ...