ಗಾಂಧಿ ಮತ್ತು ನಾರಾಯಣ ಗುರುಗಳ ಭೇಟಿಗೆ ಮೂಲವಾಗಿತ್ತು ʼವೈಕಂ ಹೋರಾಟʼ

ಗುರುಗಳ ಆಗಮನವು ವೈಕಂ ಹೋರಾಟಕ್ಕೆ ಹೆಚ್ಚು ಶಕ್ತಿ ತುಂಬಿತು. ಹೆಚ್ಚು ಖ್ಯಾತಿಯನ್ನು ಪಡೆದು ಆ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆ ನಡೆಯಿತು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ 1925 ಮಾರ್ಚ್ ತಿಂಗಳಲ್ಲಿ ಮಹಾತ್ಮ...

ಬೆಸಗರಹಳ್ಳಿ ರಾಮಣ್ಣ ಅವರ ಕತೆ | ಗಾಂಧಿ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು ಮುದಗೊಳಿಸಲಿ ಎಂಬ ಕಾರಣಕ್ಕಾಗಿ ಈದಿನ.ಕಾಮ್, ಮರೆಯಬಾರದ ಕತೆಗಳು ಮಾಲಿಕೆಯಲ್ಲಿ ಪ್ರತಿ ಭಾನುವಾರ ಪ್ರಕಟಿಸಲಿದೆ. ಒಂದು ದಿನ:ಇಂಡಿಯಾ ದೇಶದ ಕರ್ನಾಟಕ ರಾಜ್ಯದ ಪ್ರಾಥಮಿಕ...

ಧಾರವಾಡ | ಗಾಂಧಿ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿರಿ: ಇಸ್ಮಾಯಿಲ್ ತಮಟಗಾರ್

ನಗರದ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ, ಗಾಂಧಿ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಗಾಂಧೀಜಿಯವರ ಜೀವನದ ತತ್ವಾದರ್ಶಗಳು, ಸತ್ಯ, ಅಹಿಂಸೆ, ಸರಳತೆ ಮತ್ತು ಶ್ರಮದ...

RSSಅನ್ನು ‘ಸರ್ವಾಧಿಕಾರಿ ದೃಷ್ಟಿಕೋನ ಹೊಂದಿರುವ ಕೋಮುವಾದಿ ಸಂಸ್ಥೆ’ ಎಂದಿದ್ದರು ಗಾಂಧಿ

ಆರ್‌ಎಸ್‌ಎಸ್‌ ತನ್ನ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದೆ. ಆರ್‌ಎಸ್‌ಎಸ್‌ಅನ್ನು ಹೊಗಳಿರುವ ಪ್ರಧಾನಿ ಮೋದಿ ಅವರು, "ಸಮಾನತೆ ಮತ್ತು ಸಾಮರಸ್ಯದ ವಿಚಾರದಲ್ಲಿ ಆರ್‌ಎಸ್‌ಎಸ್‌ನ ಬದ್ಧತೆಯನ್ನು ಮಹಾತ್ಮ ಗಾಂಧಿ ಕೂಡ ಬಹಿರಂಗವಾಗಿ ಮೆಚ್ಚಿಕೊಂಡಿದ್ದರು" ಎಂದು ಹೇಳಿದ್ದಾರೆ. ಮೋದಿ ಅವರ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು ಶುದ್ಧತೆ, ಪಾರದರ್ಶಕತೆ ಮತ್ತು ನೈತಿಕತೆಯ ಆಧಾರದ ಮೇಲೆ ಸಾಗಬೇಕೆಂದು ಅವರು ಬಯಸಿದ್ದರು. ಈ ಕನಸಿನ ಹೃದಯ ಭಾಗವೇ ನ್ಯಾಯಸಮ್ಮತ ತತ್ವ. ಮಹಾತ್ಮ...

ಜನಪ್ರಿಯ

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

Tag: ಗಾಂಧಿ