ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ...
ಆರೆಸ್ಸೆಸ್ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...
ಉಪವಾಸ ಸತ್ಯಾಗ್ರಹ ಬಲಪ್ರಯೋಗದ ಬದಲು ಸ್ವಯಂಪ್ರೇರಿತ ವೇದನೆ/ಯಾತನೆಯನ್ನು ಅವಲಂಬಿಸುತ್ತದೆ. ಅದು ಮಣಿಸುವುದಕ್ಕಿಂತಲೂ ಪ್ರಜ್ಞಾಪೂರ್ವಕವಾಗಿ ಸ್ಪಂದಿಸುವಂತೆ ಮಾಡಬೇಕೆಂಬ ಆಶಯವನ್ನು ಹೊಂದಿರುತ್ತದೆ. ಅದರ ಯಶಸ್ಸು ನಿರಶನದ ಅವಧಿಯ ಮೇಲೆ ನಿಶ್ಚಯವಾಗುವುದಿಲ್ಲ. ಅದು ಉಪವಾಸ ಸತ್ಯಾಗ್ರಹ ಮಾಡುವವರ...
ಕೃತಿ: Annihilation of Caste (ಜಾತಿ ನಿರ್ಮೂಲನೆ)ಮೊದಲ ಪ್ರಕಟಣೆ: 1936 (ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರೇ ಸ್ವಂತ ಖರ್ಚಿನಲ್ಲಿ ಪ್ರಕಟಿಸಿದ್ದ ಕೃತಿ)ಮಹಾರಾಷ್ಟ್ರ ಸರ್ಕಾರದ ಪ್ರಕಟಣೆ: 1979ಇಂಗ್ಲಿಷ್ ಸಂಪುಟ- 1ಕನ್ನಡ ಸಂಪುಟ- 1Navayana...
ಕೃತಿ: What Congress And Gandhi Have Done To Untouchables (ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗಾಗಿ ಮಾಡಿರುವುದೇನು?)ಮೊದಲ ಮುದ್ರಣ: 1945, Thacker & Co. Ltdಮಹಾರಾಷ್ಟ್ರ ಸರ್ಕಾರದ ಪ್ರಕಟಣೆ: ಜನವರಿ, 1991ಇಂಗ್ಲಿಷ್...
ಅಂಬೇಡ್ಕರ್ ಅವರಿಗೆ 1947ರ ಆಗಸ್ಟ್ 15 ಅಂತಿಮ ಗುರಿಯಾಗಿರಲಿಲ್ಲ. ಅದು ಹೊಸ ಪ್ರಯಾಣದ ಆರಂಭವಾಗಿತ್ತು. ರಾಜಕೀಯ ಸ್ವಾತಂತ್ರ್ಯವನ್ನು ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವಾಗಿ ಪರಿವರ್ತಿಸುವುದೇ ಅವರ ದೃಷ್ಟಿಯಲ್ಲಿ ಸ್ವಾತಂತ್ರ್ಯದ ಪೂರ್ಣತೆಯಾಗಿತ್ತು. ಆ ಕಾರಣಕ್ಕಾಗಿಯೇ...