ಗಾಝಾ ಪಟ್ಟಿಯ ಉತ್ತರದಿಂದ ದಕ್ಷಿಣಕ್ಕೆ ತೆರಳುವಂತೆ ತಾಕೀತು ಮಾಡಿ, ದಕ್ಷಿಣದ ಖಾನ್ ಯೂನಿಸ್, ರಫಾ ಹಾಗೂ ಅಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಬಾಂಬುಗಳನ್ನು ಕೆಡವುವ ಬರ್ಬರತೆಗೆ ಸಮರ್ಥನೆ ಉಂಟೇ?
ಗಾಝಾ ಪಟ್ಟಿಯ ಮೇಲೆ ಎಡೆಬಿಡದ...
ಗಾಜಾದಲ್ಲಿ 10 ಸಾವಿರಕ್ಕೂ ಹೆಚ್ಚು ಅಮಾಯಕರ ಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಈ ವಿನಾಶವನ್ನು ಬೆಂಬಲಿಸುತ್ತಿರುವ ಸರ್ಕಾರಗಳಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು,...
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಮುಂದುವರಿದಿರುವ ನಡುವೆಯೇ ಗಾಝಾದ ಪ್ರಮುಖ ಆಸ್ಪತ್ರೆ ಅಲ್-ಶಿಫಾದ ಮೇಲೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.
ಅಲ್-ಶಿಫಾ ಆಸ್ಪತ್ರೆಯ ಮುಂಭಾಗದಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ರಫಾ ಕ್ರಾಸಿಂಗ್‌ಗೆ ಕರೆದೊಯ್ಯಲು ತಯಾರಿ...
ಇಸ್ರೇಲ್ - ಹಮಾಸ್ ಹೋರಾಟಗಾರರ ಯುದ್ಧದಲ್ಲಿ ಅಮಾಯಕರು ಮೃತಪಡುತ್ತಿದ್ದಾರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪ್ರಪಂಚದಾದ್ಯಂತದ ಕೆಲವು ಕ್ರೀಡಾಪಟುಗಳು ಈ ಇಸ್ರೇಲ್, ಗಾಝಾ ಪಟ್ಟಣದಲ್ಲಿ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ...