ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಜೋರು ಮಳೆಯಾಗಿದೆ. ಸಾಯಂಕಾಲವೂ ಕೂಡ ಮತ್ತೆ ಮಳೆಯಾವಾಗುವ ಸಾಧ್ಯತೆಯಿದೆ.
ಸದ್ಯ ನಗರದಲ್ಲಿ ತಂಪಾದ ವಾತಾವರಣ ತುಂಬಿದೆ. ಬೆಂಗಳೂರಿನ ಗೋವಿಂದರಾಜನಗರ, ಪ್ರಕಾಶನಗರ,...
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಆದರೆ, ರಾಜ್ಯ ಅಥವಾ ದೇಶಕ್ಕೆ ಯಾವುದೇ ಶಾಖದ ಅಲೆಯ ಎಚ್ಚರಿಕೆ ಇಲ್ಲ” ಎಂದು ಭಾರತೀಯ ಹವಾಮಾನ ಇಲಾಖೆ (ಐಎಮ್‌ಡಿ)...