ಇಂದಿನ ದಿನಗಳಲ್ಲಿ ಪರಭಾಷೆಗಳ ವ್ಯಾಮೋಹ ಹೆಚ್ಚಾಗಿರುವುದರಿಂದಲೇ ಕನ್ನಡ ಭಾಷೆ ಅಳಿವಿನಂಚಿಗೆ ತಲುಪುತ್ತಿರುವ ಭೀತಿ ಎದುರಾಗಿದೆ ಎಂದು ಕುವೆಂಪು ಕನ್ನಡ ವೇದಿಕೆ ಅಧ್ಯಕ್ಷ ಬ್ರಹ್ಮಾನಂದಾ ಅಭಿಪ್ರಾಯಪಟ್ಟರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಜ್ಞಾನ ಭವನದಲ್ಲಿ ನಡೆದ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...
ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ....
ಡೆಂಘೀ ತಡೆಯಲು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ ಎಂದು ರಾಘವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್ ಡಿ ಉಲ್ಲಾಸ್ ಸ್ಥಳೀಯರಿಗೆ ಕರೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ...
ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ...