ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪುರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.
ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಪ್ಪುರು ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಾಸನಾಯಕ ಮತ್ತು ಅವರ ಪತ್ನಿ ಲಕ್ಷ್ಮಮ್ಮ ಅವರ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಸವರ್ಣೀಯರ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಹಾಗೂ ಮದ್ಯಪಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಪುನೀತ್ ಕುಮಾರ್ ಡಿ. ಅವರನ್ನು ಅರಣ್ಯ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ.
ಜೂನ್...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಚನ್ನಾಜಯ್ಯನಹುಂಡಿ ಗ್ರಾಮದಲ್ಲಿರುವ ಸರ್ವೆ ನಂ. 138ರ ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವು ಕಾರ್ಯವು ಗ್ರಾಮಸ್ಥರ ವಿರೋಧ ಮತ್ತು ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಘಟನೆ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಹಾಗೂ ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಭದ್ರತಾ ವ್ಯವಸ್ಥೆ...