ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಕಡತಾಳಕಟ್ಟೆಹುಂಡಿ (ಮೂಡ್ಲುಹುಂಡಿ) ಗ್ರಾಮದ ರೈತ ಮಹಾದೇವ ಪ್ರಸಾದ್ ರ ಭೂಮಿಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ ಮತ್ತು ನಮ್ದು ರೈತೋತ್ಪಾದಕ ಕಂಪೆನಿ...
ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ಪಟ್ಟಣದ ಹೊಸೂರಿನ ಮಧುರವರ ಸುಪುತ್ರಿ ಎಂ ಮೋನಿಷಾ (6ನೇ ತರಗತಿ ವಿದ್ಯಾರ್ಥಿನಿ) ಅವರು ರಾಷ್ಟ್ರೀಯ ಮಟ್ಟದ ವುಶು ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆಗಾಗಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದ ಮರಳಹಳ್ಳಿ ಕ್ಯಾಂಪ್ ಬಳಿ ವಾಚರ್ ಸಣ್ಣಹೈದ (56) ಗಸ್ತು ತಿರುಗುತಿದ್ದ ವೇಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಹುಲಿ ಉಪಟಳ ಹೆಚ್ಚಿದ್ದು ಇತ್ತೀಚಿಗೆ ನಂಜೇದೇವರಪುರದ ರೈತರ ತೋಟವೊಂದರಲ್ಲಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ಕಳೆದ 36 ದಿನಗಳಿಂದ ನಡೆಸುತ್ತಿರುವ ಅಹೊರಾತ್ರಿ ಧರಣಿಯಲ್ಲಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಗಾಂಧೀಜಿಯವರ ಗ್ರಾಮೀಣ ಅಭಿವೃದ್ಧಿ ಕನಸನ್ನು ನನಸಾಗಿಸುವಂತೆ ಒತ್ತಾಯಿಸಿದರು.
ಮಂಗಳವಾರ ತಾಲ್ಲೂಕು ಕಚೇರಿ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ "ವನ್ಯಜೀವಿ ಸಂರಕ್ಷಣೆ ಮತ್ತು ಜನರ...