ಗುಂಡ್ಲುಪೇಟೆ | ಹುಲಿ ಪತ್ತೆಗೆ ಬೋನಿಟ್ಟ ಅರಣ್ಯ ಇಲಾಖೆ; ಸಿಬ್ಬಂದಿಯನ್ನೇ ಕೂಡಿಟ್ಟ ಗ್ರಾಮಸ್ಥರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಹುಲಿ ಹಿಡಿಯಲು ಬೋನಿರಿಸಿದ್ದರು. ಇದುವರೆಗೆ ಹುಲಿ ಸೆರೆ ಹಿಡಿಯಲಿಲ್ಲ ಎನ್ನುವ ಕಾರಣಕ್ಕೆ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳನ್ನು...

ಚಾಮರಾಜನಗರ | ಸ್ವಾತಂತ್ರ್ಯ ಚಳವಳಿ ದೇಶದ ಅಸ್ತಿತ್ವ ಇರುವ ಪರ್ಯಂತ : ಕೆ ವೆಂಕಟರಾಜು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ವೇದಿಕೆ ಕಾರ್ಯಕ್ರಮದಲ್ಲಿ 'ಸ್ವಾತಂತ್ರ್ಯ ಚಳವಳಿ ಮತ್ತು ಕನ್ನಡ ಸಾಹಿತ್ಯ' ಎಂಬ ವಿಷಯ ಕುರಿತು ಮಾತನಾಡಿದ ಹಿರಿಯ...

ಬಂಡೀಪುರ | ಗಾಯಗೊಂಡ ಸ್ಥಿತಿಯಲ್ಲಿ ಹುಲಿ ಪತ್ತೆ; ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ ಬಂದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಬಂಧಿಸಿದೆ. ಮಾತ್ರವಲ್ಲದೆ, 25,000 ರೂ. ಭಾರೀ ದಂಡ ವಿಧಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ...

ಚಾಮರಾಜನಗರ | 10 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ(ಜುಲೈ 09) ಮಧ್ಯಾಹ್ನ ನಡೆದಿದೆ. ಮನೋಜ್ ಕುಮಾರ್(10)...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ಗುಂಡ್ಲುಪೇಟೆ