ಐಪಿಎಲ್ 2023 | ತವರಿನಲ್ಲೇ ಟೈಟನ್ಸ್ ಸದ್ದಡಗಿಸಿದ ರಾಯಲ್ಸ್

ಐಪಿಎಲ್ 16ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿನ ಓಟ ಮುಂದುವರಿದಿದೆ.ಹೈದರಾಬಾದ್‌‌ನಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್, ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 3 ವಿಕೆಟ್ ಅಂತರದಲ್ಲಿ...

ಐಪಿಎಲ್‌ 2023 | ಮನೆಗೆಲಸ ಮಾಡುತ್ತಿದ್ದ ಕ್ರಿಕೆಟಿಗ ಇಂದು ಐಪಿಎಲ್‌ ಹೀರೋ

ಅಕ್ಟೋಬರ್ 12, 1997ರಂದು ಉತ್ತರ ಪ್ರದೇಶದ ಅಲಿಗಢದಲ್ಲಿ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದ್ದ ರಿಂಕು ಸಿಂಗ್ ಅವರ ತಂದೆ ಎಲ್‌ಪಿಜಿ ಸಿಲಿಂಡರ್‌ ವಿತರಿಸುವ ಕೆಲಸ ಮಾಡುತ್ತಿದ್ದರೆ, ಸಹೋದರ ಆಟೋ ರಿಕ್ಷಾ ಚಲಾಯಿಸುತ್ತಿದ್ದ.ಐಪಿಎಲ್‌ನ ಇತಿಹಾಸದಲ್ಲೇ...

ಐಪಿಎಲ್‌ 2023 | ಟೈಟಾನ್ಸ್ ಬೌಲಿಂಗ್‌ ದಾಳಿಗೆ ನಲುಗಿದ ಡೆಲ್ಲಿ; ಹಾರ್ದಿಕ್‌ ಪಡೆಗೆ ಸಾಧಾರಣ ಗುರಿ

ಐಪಿಎಲ್‌ 16ನೇ ಆವೃತ್ತಿಯ 7ನೇ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ಬೌಲರ್‌ಗಳಾದ ರಶೀದ್ ಖಾನ್‌, ಮೊಹಮ್ಮದ್ ಶಮಿ ಹಾಗೂ ಅಲ್ಜಾರಿ ಜೆಸೋಫ್ ದಾಳಿಗೆ ಸಿಲುಕಿದ ಡೇವಿಡ್‌ ವಾರ್ನರ್‌ ನೇತೃತ್ವದ ಡೆಲ್ಲಿ ಪಡೆ 20 ಓವರ್‌ಗಳಲ್ಲಿ...

ಜನಪ್ರಿಯ

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

ಹಿರೇಮಠ ಸಂದರ್ಶನ-1 | ಮನುಷ್ಯನಲ್ಲಿ ಮನುಷ್ಯತ್ವನೇ ಇಲ್ಲ ಅಂದ್ರೆ, ಪ್ರಕೃತಿ ಸರಿಪಡಿಸಲಾಗದ ರೀತಿ ಬುಡಮೇಲಾಗ್ತದೆ

ಪರಿಸರ ಕಾರ್ಯಕರ್ತ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಸಮಾಜ ಪರಿವರ್ತನಾ ಸಮುದಾಯದ...

Tag: ಗುಜರಾತ್‌ ಟೈಟಾನ್ಸ್