ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್‌ನಿಂದಾಗಿ ಹಿಂಸಾಚಾರ ನಡೆದಿದ್ದು, ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ.
ಕೆಲವು ಕಿಡಿಗೇಡಿಗಳು ಇಸ್ಲಾಂ ಧರ್ಮವನ್ನು ಅಪಮಾನಿಸುವ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ...
2022 ಅಕ್ಟೋಬರ್ 30ರಂದು ಪ್ರಧಾನಿ ಮೋದಿಯವರ ತವರು ರಾಜ್ಯ, ಒಂದು ದಶಕ ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸಿದ್ದ ಗುಜರಾತಿನಲ್ಲಿ ಮೋರ್ಬಿ ಸೇತುವೆ ಕುಸಿದು 135 ಮಂದಿ ಪ್ರಾಣ ಕಳೆದುಕೊಂಡಿದ್ದರು. ಮೋದಿಯವರ "Act of Fraud"...
ಗುಜರಾತ್ ಮಾಡೆಲ್ ಅನ್ನು ಬಿಜೆಪಿ ಮರೆತಿದೆ. ನರೇಂದ್ರ ಮೋದಿಯವರೂ ಮರೆತಿದ್ದಾರೆ. ಮಾಧ್ಯಮಗಳೂ ಮರೆತಿವೆ. ಸೋಶಿಯಲ್ ಮೀಡಿಯಾಕ್ಕೆ ನೆನಪೇ ಇಲ್ಲ. ಆದರೆ ಸುಳ್ಳಿನ ಮೇಲೆ ಕಟ್ಟಲಾದ ಗೋಪುರಕ್ಕೆ ದೀರ್ಘಾಯುಷ್ಯ ಇರಲು ಸಾಧ್ಯವೇ?
2014ರಂದು ಅಧಿಕಾರಕ್ಕೆ ಬಂದ...
ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯೊಂದು ಕುಸಿತಗೊಂಡು ಕನಿಷ್ಠ 9 ಮಂದಿ ಮೃತಪಟ್ಟು, ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಘಟನೆ ನಡೆದಿದೆ.
ಇಂದು ಬೆಳಗ್ಗೆ 7.45 ರ ಸುಮಾರಿಗೆ ಸೇತುವೆ...
ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಹಾಸ್ಟಲ್ ಕಟ್ಟಡವೊಂದರಲ್ಲಿ ಪತನಗೊಂಡಿದೆ. ವಿವಿಧ ದೇಶದವರು ಸೇರಿ 242 ಮಂದಿ...