ತಮಾಷೆ ಮಾಡಲೆಂದು ಯುವಕ ಗುಪ್ತಾಂಗಕ್ಕೆ ಆತನ ಸ್ನೆಹಿತನೊಬ್ಬ ಕಂಪ್ರೆಸರ್ ಪೈಪ್ ಇಟ್ಟಿದ್ದು, ಯುವಕನ ದೇಹಕ್ಕೆ ಗಾಳಿ ತುಂಬಿಕೊಂಡು, ಆತನ ಸಾವನ್ನಪ್ಪಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಮೃತನನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ. ಆತನ ಗುಪ್ತಾಂಗಕ್ಕೆ...
ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...
2022ರಲ್ಲಿ ನಡೆದ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಾಕಿ ಇರುವ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆಯನ್ನು ಮತ್ತೆ ಮುದೂಡಲಾಗದು. ಅಂತಿಮ ವಿಚಾರಣೆಯನ್ನು ಫೆಬ್ರವರಿ 13ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು (ಜನವರಿ...
ಗುಜರಾತ್ನ ಪೋರಬಂದರ್ನಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (ಕರಾವಳಿ ಪಡೆ) ಹೆಲಿಕಾಪ್ಟರ್ ಪತನಗೊಂಡಿದೆ. ಆ ಹೆಲಿಕಾಪ್ಟರ್ನಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೆಲಿಕಾಪ್ಟರ್ ಅನ್ನು ಅಡ್ವಾನ್ಸ್ಡ್...
ರಾಸಾಯನಿಕ ಘಟಕ ಒಂದರಲ್ಲಿ ವಿಷಕಾರಿ ಅನಿಲ ಸೇವಿಸಿ ಸುಮಾರು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್ನ ಭರೂಚ್ ಜಿಲ್ಲೆಯ ದಹೇಜ್ನಲ್ಲಿ ನಡೆದಿದೆ.
ಶನಿವಾರ ರಾತ್ರಿ 10 ಗಂಟೆಗೆ ಗುಜರಾತ್ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ (ಜಿಎಫ್ಎಲ್) ಉತ್ಪಾದನಾ...