ಗುಜರಾತ್ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ...
ಗುಜರಾತ್ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಸುಮಾರು 15ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆ ಇನ್ನೂ ಕೂಡಾ ಅಧಿಕವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ 23,000ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಗುಜರಾತ್ನ ವಿವಿಧ...
ಶುಕ್ರವಾರ ಮುಂಗಾರು ಅಧಿವೇಶನದ ಕೊನೆಯ ದಿನದ ಚರ್ಚೆಯ ವೇಳೆ ಗದ್ದಲ ಸೃಷ್ಟಿಸಿದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಗುಜರಾತ್ ವಿಧಾನಸಭೆಯಿಂದ ಉಚ್ಚಾಟಿಸಲಾಗಿದೆ.
ಸದನದ ಬಾವಿಗೆ ನುಗ್ಗಿದ ಕಾರಣಕ್ಕೆ ಸ್ಪೀಕರ್ ಶಂಕರ್ ಚೌಧರಿ ನಿರ್ದೇಶನದ...
ಡ್ರಗ್ಸ್ ಪ್ರಕರಣದಲ್ಲಿ ಗುಜರಾತ್ನ ಸೂರತ್ ಮೂಲಕ ವ್ಯಕ್ತಿಯೊಬ್ಬನನ್ನು ಬಂಧಸಿಲಾಗಿದೆ. ಆತನನ್ನು ವಿಕಾಸ್ ಅಹಿರ್ ಎಂದು ಗುರುತಿಸಲಾಗಿದ್ದು, ಆತ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಾಂಘವಿ, ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ...