ಗುಜರಾತ್ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ 'ಸರ್ಜರಿ' ನಡೆದಿದ್ದು, ಸಚಿವ ಸಂಪುಟದಲ್ಲಿ ಬೃಹತ್ ಪ್ರಮಾಣದ ಸಚಿವರನ್ನು ಹೊರಹಾಕಿ, ಹೊಸಬರಿಗೆ ಮಣೆ ಹಾಕಲಾಗಿದೆ. ಒಟ್ಟು 26 ಮಂದಿ ಸಚಿವರುಳ್ಳ ಸಂಪುಟದಲ್ಲಿ 19 ಮಂದಿ ಹೊಸಬರ ಸೇರ್ಪಡೆಯಾಗಿದೆ....
ಶುಕ್ರವಾರ ಗುಜರಾತ್ ಸಂಪುಟ ಪುನಾರಚನೆಯಾಗಿದ್ದು, ಗೃಹ ಸಚಿವ ಹರ್ಷಾ ಸಂಘವಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಸೇರಿದಂತೆ ಒಟ್ಟು 19 ಮಂದಿ...
ಗುಜರಾತ್ನಲ್ಲಿ ಆಡಳಿತಾರೂಢ ಬಿಜೆಪಿ ಸಚಿವ ಸಂಪುಟವನ್ನು ಪುನರ್ರಚನೆ ಮಾಡಲು ಮುಂದಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಉಳಿದೆಲ್ಲ ಸಚಿವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಬೆಳಗ್ಗೆ ಹೊಸ...
ಸುಮಾರು 15 ವರ್ಷದ ಬಾಲಕಿ ಮೇಲೆ ದುರುಳರು ಮೂರು ದಿನ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಗುಜರಾತ್ನ ಮೆಹ್ಸಾನ ಜಿಲ್ಲೆಯ ವಿಸ್ನಗರದಲ್ಲಿ ನಡೆದಿದೆ. ಅಕ್ಟೋಬರ್ 4ರಂದು ಬಾಲಕಿಯ ಅಪಹರಣ ನಡೆದಿದ್ದು ಅಂದಿನಿಂದ...
ವಕೀಲ, ಮಾಜಿ ಕಾಂಗ್ರೆಸ್ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಫಿರೋಜ್ ಪಠಾಣ್ ಅವರು ಗುಜರಾತ್ನ...