ರಾಜ್ಯದ 18 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ರಾಜ್ಯದ ಅಲ್ಲಲ್ಲಿ ಮುಂದಿನ 5 ದಿನ ಹಗುರ ಮಳೆ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಸೂಚನೆ

ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ...

ಹವಮಾನ ವರದಿ | ರಾಜ್ಯದ 12 ಜಿಲ್ಲೆಗಳಲ್ಲಿ ಇನ್ನೂ 7 ದಿನ ಭಾರೀ ಮಳೆ; ಸಿಡಿಲಿಗೆ ರೈತ ಬಲಿ

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಒಂದು ವಾರದ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂಧು ಹವಾಮಾನ ಇಲಾಖೆ...

ಹವಾಮಾನ ವರದಿ | ಮುಂದಿನ 3 ದಿನ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ...

ಹವಾಮಾನ ವರದಿ | ಕರಾವಳಿ, ಒಳನಾಡಿನ ಜಿಲ್ಲೆಗಳಲ್ಲಿ ಐದು ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಗುಡುಗು, ಸಿಡಿಲು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ...

ಜನಪ್ರಿಯ

ʻಈ ದಿನʼ ಓದುಗರ ಸಮಾವೇಶ: ಮಂಗಳೂರಿನಲ್ಲಿ ಯಶಸ್ವಿ ಪೂರ್ವಭಾವಿ ತಯಾರಿ ಸಭೆ

ಸತ್ಯ, ನ್ಯಾಯ ಮತ್ತು ಪ್ರೀತಿಯ ತಳಹದಿಯೊಂದಿಗೆ ಜನರೇ ಕಟ್ಟಿಕೊಳ್ಳುತ್ತಿರುವ ವಿನೂತನ ಡಿಜಿಟಲ್...

ಯಮುನಾ ಮಾಲಿನ್ಯ| ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಚಾಟಿ; ಪ್ರತಿ ಗಡಿಯಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ಆದೇಶ!

ಯಮುನಾ ನದಿಯ ಶುದ್ಧೀಕರಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿದರೂ ನದಿಯ...

ವಿಜಯಪುರ | ಕೈಗಾರಿಕಾ ಕ್ರಾಂತಿಗೆ ಮುನ್ನುಡಿ: 12,000 ಉದ್ಯೋಗ ಸೃಷ್ಟಿಯ ಗುರಿ

ಕೈಗಾರಿಕೆಗಳನ್ನು ಬೆಂಗಳೂರು ಸುತ್ತಮುತ್ತ ಮಾತ್ರ ಸೀಮಿತಗೊಳಿಸದೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೂ ವಿಸ್ತರಿಸುವ...

ವಿಜಯಪುರ | ಆಲಮಟ್ಟಿ ನೀರು ತೆಲಂಗಾಣಕ್ಕೆ ಹರಿಸಿದ್ದರ ಲೆಕ್ಕ ಕೊಡಿ: ರೈತ ಸಂಘ ಆಗ್ರಹ

ವಿಜಯಪುರ–ಬಾಗಲಕೋಟ ಜಿಲ್ಲೆಗಳ ರೈತರಿಗೆ ಸಮರ್ಪಕ ನೀರು ಒದಗಿಸದೆ, ಆಲಮಟ್ಟಿ ಜಲಾಶಯದಿಂದ ನಾರಾಯಣಪುರದ...

Tag: ಗುಡುಗು