ರಾಮನಗರ | 20 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್‌'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...

ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?

ಗುತ್ತಿಗೆ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಬೇಕೆಂಬ ಗುರಿಗಿಂತ ಸೈದ್ಧಾಂತಿಕ ವಿರೋಧಿಯನ್ನು ಮುಗಿಸಬೇಕೆಂಬ ವೈಯಕ್ತಿಕ ದಾಳಿಯೇ ಬಿಜೆಪಿಗೆ ಪ್ರಧಾನವಾಗಿರುವಂತೆ ಕಾಣುತ್ತಿದೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿದ್ದ ಸಂತೋಷ್...

ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

ಸಮುದಾಯ ಭವನವನ್ನೇ ಗುತ್ತಿಗೆದಾರರೊಬ್ಬರು ಕಾನೂನು ಬಾಹಿರವಾಗಿ ದಾಸ್ತಾನು ಕೇಂದ್ರವನ್ನಾಗಿ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಮಣ್ಣೀಕೆರೆ ಗ್ರಾಮದಲ್ಲಿ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡಲು ಸಮುದಾಯ ಭವನವನ್ನು ನಿರ್ಮಿಸಲಾಗಿದೆ. ಆದರೆ,...

ಉಡುಪಿ | ನಿರ್ಲಕ್ಷ್ಯದಿಂದ ಮೇಲ್ಸೇತುವೆ ಕಾಮಗಾರಿ: ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು...

ಮುನಿರತ್ನ ಕರ್ಮಕಾಂಡ | ತುಂಡು ಗುತ್ತಿಗೆದಾರನಿಂದ ಹಿಡಿದು ಪ್ರಭಾವಿ ರಾಜಕಾರಣಿಯವರೆಗೆ…

2019ರ ಜುಲೈನಲ್ಲಿ ದರ್ಶನ್ ಜೊತೆಗೂಡಿ ದೊಡ್ಡ ಬಜೆಟ್‌ನ 'ಕರುಕ್ಷೇತ್ರ' ಸಿನಿಮಾ ಮಾಡಿದ್ದ ಮುನಿರತ್ನ, ಅದೇ ವರ್ಷ ಸಿನಿಮಾದ ಆಚೆಗೂ ಭಾರೀ ಸುದ್ದಿಯಲ್ಲಿದ್ದರು. ಆಗ, ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಶಾಸಕನಾಗಿದ್ದ ಮುನಿರತ್ನ ಬಿಜೆಪಿ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಗುತ್ತಿಗೆದಾರ