ಗುಬ್ಬಿ | ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಯಾವುದೇ ಮೂಲ ಸೌಲಭ್ಯ ಹಾಗೂ ಭದ್ರತೆ ಇಲ್ಲದೆ ಸಾರ್ವಜನಿಕರ ಮಧ್ಯೆ ದುಡಿಯುವ ಗ್ರಾಮ ಆಡಳಿತ ಅಧಿಕಾರಿಗಳು ಒತ್ತಡದ ಕೆಲಸ ಮಾಡುತ್ತಿದ್ದಾರೆ. ಕಂದಾಯ ಇಲಾಖೆ ಜೊತೆಗೆ ಅನ್ಯ ಇಲಾಖೆಯ ಕೆಲಸ ಸಹ ಮಾಡುವ...

ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ರಾಜ್ಯ ತಂಡಕ್ಕೆ ಗುಬ್ಬಿ ಗಂಗರಾಜು ಆಯ್ಕೆ

ಮಧ್ಯ ಪ್ರದೇಶ ರಾಜ್ಯದ ಗ್ವಾಲಿಯರ್ ನಲ್ಲಿ ನಡೆಯುವ ರಾಷ್ಟ್ರೀಯ ವೀಲ್ ಚೇರ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟಕ್ಕೆ ತೆರಳುವ ಕರ್ನಾಟಕ ರಾಜ್ಯ ತಂಡಕ್ಕೆ ಗುಬ್ಬಿಯ ವಿಕಲ ಚೇತನ ಗಂಗರಾಜು ಆಯ್ಕೆಯಾಗಿದ್ದಾರೆ. ಕಳೆದ ಕೆಲ...

ಗುಬ್ಬಿ | ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರ : ಮಾಜಿ ಶಾಸಕ ಮಸಾಲಾ ಜಯರಾಮ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿ ಅತೀ ಹೆಚ್ಚು ಮತ ನೀಡಿದ ಹೋಬಳಿ ಸಿ.ಎಸ್.ಪುರದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದು ಮಾಜಿ ಶಾಸಕ ಮಸಾಲಾ...

ಗುಬ್ಬಿ | ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ನಿವೇಶನ ಹಂಚಿಕೆ : ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ

ಪ್ರತಿನಿತ್ಯ ಗುಬ್ಬಿ ಪಟ್ಟಣದ ಸ್ವಚ್ಚತಾ ಕಾಯಕ ನಡೆಸಿ ರಜೆ ಇಲ್ಲದೆ ದುಡಿಯುವ ಪೌರ ಕಾರ್ಮಿಕರ ಸೇವೆ ಗುರುತಿಸಿ ನಿವೇಶನ ಹಂಚಿಕೆ ಮಾಡಲು ಈಗಾಗಲೇ ಒಂದು ಎಕರೆ ಜಮೀನಿನಲ್ಲಿ 30 ನಿವೇಶನ ಸಿದ್ಧವಿದೆ....

ಗುಬ್ಬಿ | ಸಂಸ್ಕೃತದಲ್ಲಿ ಕನ್ನಡ ಪದ ನಮ್ಮ ಹೆಮ್ಮೆ : ಆನಂದ್

ಸಂಸ್ಕೃತ ಭಾಷೆಯ ಸುಮಾರು 60 ಕ್ಕೂ ಹೆಚ್ಚು ಪದಗಳು ಪ್ರಸ್ತುತ ಕನ್ನಡ ಭಾಷೆಯಲ್ಲಿ ಇರುವುದು ವಿಶೇಷ ಹೆಮ್ಮೆ ಎನಿಸಿದೆ ಎಂದು ಎಸ್ ಡಿಎಂಸಿ ಅಧ್ಯಕ್ಷ ಆನಂದ್ ತಿಳಿಸಿದರು. ಗುಬ್ಬಿ ಪಟ್ಟಣದ ಸರ್ಕಾರಿ ಕನ್ನಡ...

ಜನಪ್ರಿಯ

ಬೀದರ್‌ | ಶಾಹೀನ್ ಸಮೂಹದಿಂದ ₹22.42 ಕೋಟಿ ವಿದ್ಯಾರ್ಥಿವೇತನ ವಿತರಣೆ

ಬೀದರ್‌ ನಗರದಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು 2026-27ನೇ ಶೈಕ್ಷಣಿಕ...

ಚಂದ್ರಶೇಖರ ಕಂಬಾರ ಅವರ ಕತೆ | ನಾರ್ಸಿಸಸ್

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ತೇರದಾಳ |ನ. 25ರಿಂದ ಶಾಲೆಗಳಲ್ಲಿ ಬಿಸಿಯೂಟ ಬಂದ್: ಅಡುಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕಿಚನ್ ಸೆಂಟರ್‌ಗಳನ್ನು ಪ್ರಾರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆಯ...

ಕಬ್ಬಿನ ದರ ಏರಿಕೆಗೆ ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ; ಸಕ್ಕರೆ ಗೋದಾಮುಗಳಿಗೆ ಬೀಗ

ಕಬ್ಬಿನ ದರ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು...

Tag: ಗುಬ್ಬಿ