ಗುಬ್ಬಿ | ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ನಿಯಮಾವಳಿ : ಪೊಲೀಸರ ಶಾಂತಿ ಸಭೆಯಲ್ಲಿ ಸಾರ್ವಜನಿಕರಿಗೆ ಮಾಹಿತಿ.

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನಲೆ ಸರ್ಕಾರದ ಕೆಲ ನಿಯಮಾವಳಿಗಳನ್ನು ಸಾರ್ವಜನಿಕರಿಗೆ ತಿಳಿಸಲು ಪೊಲೀಸ್ ಇಲಾಖೆ ಶಾಂತಿ ಸಭೆಯನ್ನು ತಹಶೀಲ್ದಾರ್ ಬಿ.ಆರತಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಗುಬ್ಬಿ ಪಟ್ಟಣದ ತಾಲ್ಲೂಕು...

ಗುಬ್ಬಿ | ಜಲ ಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರ, ಸ್ಥಳೀಯ ಪಂಚಾಯಿತಿ ಹಣವಿದೆ : ಶಾಸಕ ಎಸ್.ಆರ್.ಶ್ರೀನಿವಾಸ್.

ಪ್ರತಿ ಮನೆಗೆ ನೀರು ಸರಬರಾಜು ಮಾಡುವ ಜಲ ಜೀವನ್ ಮಿಷನ್ ಯೋಜನೆ ಕೇಂದ್ರ ಸರ್ಕಾರದ ಕಾರ್ಯಕ್ರಮ ಎನ್ನಲಾಗಿದೆ. ಆದರೆ ವಾಸ್ತವದಲ್ಲಿ ರಾಜ್ಯ ಸರ್ಕಾರ, ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಜನರ ವಂತಿಕೆ...

ಗುಬ್ಬಿ | ಮೂರು ದಿನ ಕಗ್ಗತ್ತಲಲ್ಲಿ ಮುಳುಗಿದ ಸುರಿಗೇನಹಳ್ಳಿ : ಮರಬಿದ್ದು ವಿದ್ಯುತ್ ಕಂಬ ಧರೆಗೆ-ಎಚ್ಚೆತ್ತುಕೊಳ್ಳದ ಬೆಸ್ಕಾಂ

ಕಳೆದ ಮೂರು ದಿನದ ಹಿಂದೆ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಹಾಗೂ ತಂತಿ ತುಂಡಾಗಿದೆ. ಸ್ಥಳಕ್ಕೆ ಬಂದು ನೋಡಿ ಹೋದ ಬೆಸ್ಕಾಂ ಸಿಬ್ಬಂದಿ ಮೂರು ದಿನ ಕಳೆದರೂ ಪರ್ಯಾಯ...

ಗುಬ್ಬಿ | ಮನರೇಗಾ ಕಾಮಗಾರಿಯಲ್ಲಿ ಅಕ್ರಮ ಆರೋಪ: ಕೆಲಸ ಮಾಡದೆ ಹಣ ಪಡೆದಿರುವುದಾಗಿ ಗ್ರಾಮಸ್ಥರಿಂದ ದೂರು

ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಮಂಜೂರಾದ ನಾಲ್ಕು ಲಕ್ಷದ ಕಾಮಗಾರಿಯನ್ನು ನಿರ್ವಹಿಸದೆ, ಬಿಡುಗಡೆಯಾದ ಹಣ ಗುಳುಂ ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ...

ಗುಬ್ಬಿ | ಕಟ್ಟಕಡೆಯ ದಟ್ಟ ದರಿದ್ರ ಸರ್ಕಾರ : ಕಾಂಗ್ರೆಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂಟಿಕೆ

ಒಂದು ರೂಪಾಯಿ ಅನುದಾನ ನೀಡದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೆಂದೂ ಕಾಣದಷ್ಟು ಕಟ್ಟಕಡೆಯ ದಟ್ಟ ದರಿದ್ರ ಸರ್ಕಾರ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ...

ಜನಪ್ರಿಯ

ರಾಯಚೂರು | ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಪಟ್ಟ, ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ...

ಕಮಲನಗರದಲ್ಲಿ ಅಗ್ನಿಶಾಮಕ ಠಾಣೆ ಉದ್ಘಾಟಿಸಿ ಶಾಸಕ ಪ್ರಭು ಚವ್ಹಾಣ

ಕಮಲನಗರ ತಾಲ್ಲೂಕಿನಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಗೆ ತ್ವರಿತವಾಗಿ ಸ್ಪಂದಿಸಿ, ಜೀವಹಾನಿ ಹಾಗೂ...

ಔರಾದ್‌ | ಗ್ರಾಮಠಾಣಾ ಆಸ್ತಿಗಳಿಗೆ ಇ-ಸ್ವತ್ತು ಖಾತಾ ಮಾಡಿಸಿಕೊಳ್ಳಿ: ಶಿವಕುಮಾರ ಘಾಟೆ

ಗ್ರಾಮೀಣ ಪ್ರದೇಶದ ಜನರು ತಮ್ಮ ಗ್ರಾಮಠಾಣಾ ವ್ಯಾಪ್ತಿಯಲ್ಲಿರುವ ಮನೆ, ನಿವೇಶನ ಸೇರಿದಂತೆ...

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

Tag: ಗುಬ್ಬಿ