ತುಮಕೂರು | ಮಕ್ಕಳ ಕಳ್ಳಸಾಗಾಣೆ ಪ್ರಕರಣದ 7 ಮಂದಿ ಬಂಧನ; ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ಎಸ್‌ಪಿ ಶ್ಲಾಘನೆ

ಮಕ್ಕಳ ಕಳ್ಳಸಾಗಾಣಿಕೆ ಪ್ರಕರಣವನ್ನು ಪೊಲೀಸ್ ವಿಶೇಷ ತನಿಖಾ ತಂಡ ಭೇದಿಸಿದ್ದು, ಐದು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಕಳ್ಳಸಾಗಾಣೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಕರೆ; ರಸ್ತೆಗಿಳಿದ ರೈತರಿಂದ ಅರೆ ಬೆತ್ತಲೆ ಉರುಳು ಸೇವೆ

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರನ್ನು ಬೇರೆ ಜಿಲ್ಲೆ ರಾಮನಗರದತ್ತ ಕೊಂಡೊಯ್ಯುವ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಅಕ್ರಮವಾಗಿದೆ. ಯೋಜನೆ ರದ್ದು ಪಡಿಸಲು ನಿರಂತರ ಹೋರಾಟ ನಡೆಸಿದ ಸಮಿತಿ ಕರೆ ನೀಡಿದ್ದ ತುಮಕೂರು...

ತುಮಕೂರು | ಹೇಮಾವತಿ ತರಲು ನಡೆದಂತೆ ಮತ್ತೊಮ್ಮೆ ತೀವ್ರ ಹೋರಾಟ: ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರನ್ನು ಕುಣಿಗಲ್ ಮೂಲಕ ಮಾಗಡಿಗೆ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಲು ನಡೆದ ನಿರಂತರ ಹೋರಾಟ ಇದೇ ತಿಂಗಳ 25ರಂದು ಜಿಲ್ಲೆ ಬಂದ್‌ಗೆ ಕರೆ ನೀಡಿ, ಗುಬ್ಬಿ...

ತುಮಕೂರು | ಪೊಲೀಸರ ಸರ್ಪಗಾವಲಿನ ನಡುವೆಯೇ ನಾಲೆಗೆ ಜೆಸಿಬಿಯಿಂದ ಮಣ್ಣು ಹಾಕಿ ಪ್ರತಿಭಟನೆ

ಹೇಮಾವತಿ ನಾಲೆಯಿಂದ ಮಾಗಡಿಗೆ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ ಯೋಜನೆಯ ವಿರುದ್ಧ ತುಮಕೂರು ಜಿಲ್ಲೆಯ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ, ಪೋಲೀಸರ ಸರ್ಪಗಾವಲಿನ ನಡೆಯುವೆಯೇ ಜೆಸಿಬಿ ಬಳಸಿ, ನಾಲೆಗೆ ಮಣ್ಣು...

ತುಮಕೂರು | ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಮೇ 16ರಂದು ಪ್ರತಿಭಟನೆ; ಡಿವೈಎಸ್‌ಪಿ ನೇತೃತ್ವದ ಪೂರ್ವಭಾವಿ ಸಭೆ

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತಗೊಳಿಸಲು ಇದೇ ತಿಂಗಳ 16ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ಸದಸ್ಯರೊಂದಿಗೆ ಡಿವೈಎಸ್‌ಪಿ ಶೇಖರ್ ನೇತೃತ್ವದಲ್ಲಿ ಸಭೆ...

ಜನಪ್ರಿಯ

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

Tag: ಗುಬ್ಬಿ