ತುಮಕೂರು | ಜಮೀನು ಮಾರಾಟ ನಿಲ್ಲಿಸಿ ಒಕ್ಕಲುತನ ಉಳಿಸಿ: ಆದಿ ಚುಂಚನಗಿರಿ ಶ್ರೀ ಕರೆ

ಗ್ರಾಮ ಹಾಗೂ ಕೃಷಿ ತೊರೆದು ನಗರದತ್ತ ಹೋಗುವ ಬದಲು ನಮ್ಮ ಒಕ್ಕಲುತನ ಉಳಿಸಿ ಬೆಳೆಸಿ ಧರ್ಮಾಚರಣೆ ಜೊತೆ ಸಮಾಜ ಕಟ್ಟುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಮೊದಲು ಜಮೀನು ಮಾರುವ ಪ್ರವೃತ್ತಿ ಬಿಡಬೇಕು...

ತುಮಕೂರು | ಕುಡಿಯುವ ನೀರಿಗಾಗಿ ಅಹೋರಾತ್ರಿ ಧರಣಿ; ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲ್ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿಗೆ ಒತ್ತಾಯಿಸಿ ಬುಧವಾರ ತಡರಾತ್ರಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ...

ತುಮಕೂರು | ಬಿಜೆಪಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಿದೆ: ಶಾಸಕ ಎಸ್.ಆರ್ ಶ್ರೀನಿವಾಸ್

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕಾರ್ಪೊರೇಟ್ ಕಂಪನಿ ಪರವಿದೆ. ಸಾಮಾನ್ಯರಿಗೆ ಸುಳ್ಳು ಆಶ್ವಾಸನೆಯನ್ನು ನೀಡಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದ್ದು, ಕಾರ್ಪೋರೇಟ್‌ಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಎಸ್.ಆರ್...

ತುಮಕೂರು | ಆಮೆ ಕಳ್ಳಸಾಗಾಣಿಕೆ; ಕಲ್ಲೂರು ಕ್ರಾಸ್ ಚೆಕ್‌ಪೋಸ್ಟ್ ಬಳಿ ಇಬ್ಬರ ಬಂಧನ

ಅಪರೂಪದ ಎರಡು ಆಮೆಗಳನ್ನು ಬೈಕ್‌ನಲ್ಲಿ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ಬಳಿ...

ತುಮಕೂರು | ರೈತನ ಕೊಬ್ಬರಿ ಶೆಡ್ಡಿಗೆ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟಕ್ಕೆ ದ್ವೇಷಾಸೂಯೆ ಕಾರಣವೆಂದ ಸಂತ್ರಸ್ತರು

ಸುಮಾರು 35 ಸಾವಿರ ಕೊಬ್ಬರಿ ಶೇಖರಿಸಿದ್ದ ಶೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಒಂದು ಟ್ರ್ಯಾಕ್ಟರ್, ಒಂದು ಬೈಕ್ ಸುಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ ಘಟನೆ ಗುಬ್ಬಿ ತಾಲೂಕಿನ ಎನ್ ರಾಂಪುರ ಗ್ರಾಮದಲ್ಲಿ...

ಜನಪ್ರಿಯ

ಔರಾದ್‌ | ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಮಹತ್ವದ್ದು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಪಾಲಕರು ಮತ್ತು ಶಿಕ್ಷಕರ ಪಾತ್ರವೂ...

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

Tag: ಗುಬ್ಬಿ