ಹಿರಿಯ ರಂಗಕರ್ಮಿ ಜಿ.ವಿ. ಮಾಲತಮ್ಮ ಅವರ 102ನೇ ಜನ್ಮದಿನದ ಅಂಗವಾಗಿ ನಾಡಿನ ಹಿರಿಯ ಸಾಹಿತಿಗಳು ಹಾಗೂ ರಂಗಕರ್ಮಿಗಳ ಸಮ್ಮಿಲನ ಕಾರ್ಯಕ್ರಮವನ್ನು ಜಿ.ವಿ. ಮಾಲತಮ್ಮ ಆರ್ಟ್ ಫೌಂಡೇಷನ್ ಮತ್ತು ಗುಬ್ಬಿ ವೀರಣ್ಣ ಟ್ರಸ್ಟ್ ಸಹಯೋಗದಲ್ಲಿ...
ಕಳೆದ ಕೆಲ ದಿನಗಳಿಂದ ರಂಗೇರಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಮತ ಚಲಾವಣೆ ಶುಕ್ರವಾರ ಬೆಳಿಗ್ಗೆ 8 ರಿಂದ ಬಿರುಸಿನಿಂದ ತಾಲ್ಲೂಕಿನ ಏಳು ಮತಗಟ್ಟೆಯಲ್ಲಿ ಸಾಗಿತ್ತು. ಸಂಜೆ 4 ಗಂಟೆಗೆ ಈ ಪ್ರಾಶಸ್ತ್ಯ...
ಗುಬ್ಬಿ ಪಟ್ಟಣದ ಮುದುಗೆರೆ ಯಿಂದ ಹೇರೂರು ಚತುಷ್ಪಥ ರಸ್ತೆವರೆಗೆ ಕೈಗೆತ್ತಿಕೊಳ್ಳಲಾಗಿರುವ ವೈಟ್ ಟಾಪಿಂಗ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಮತ್ತು ತಾಲೂಕು ಆಡಳಿತ ಈ...
ದನಗಳಿಗೆ ನೀರು ಕುಡಿಸಲು ಕೆರೆಗೆ ತೆರಳಿದ್ದ 14 ವರ್ಷದ ಬಾಲಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲ್ಲೂಕಿನ ಬಿದರೆ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ಗ್ರಾಮದ ಮಂಜೇಂದ್ರ ಅವರ ಪುತ್ರ...
ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಕ್ಷದ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ...