ಗುಬ್ಬಿ ಪಟ್ಟಣದ ಹೊರವಲಯದ ರಾಯವಾರ ಗ್ರಾಮದ ಮನೆಯೊಂದರ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಗುಬ್ಬಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರಿಕರಲ್ಲಿ ಆತಂಕ...
ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಚೇಳೂರು ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನ ಯಶಸ್ವಿಯಾಗಿ ನಡೆಯಿತು.
ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಅಭಿಯಾನವನ್ನು ಉದ್ಘಾಟಿಸಿ...
ಗುತ್ತಿಗೆದಾರರಿಂದ ಲಂಚದ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಗುಬ್ಬಿ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಹಾಗೂ ಹೊರಗುತ್ತಿಗೆ ನೌಕರ ಶೌಕತ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಮಧ್ಯಾಹ್ನ ಹಣದ ಸಮೇತ ಬಂಧಿಸಿದ್ದಾರೆ.
2025-26ನೇ...
ಗಣೇಶೋತ್ಸವವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಸಿಪಿಐ ರಾಘವೇಂದ್ರ ಖಡಕ್ ಎಚ್ಚರಿಕೆ...
ಮಾಜಿಕ ಜಾಲತಾಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ ಹಾಗೂ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ಎಂಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ದೇಶದಿಂದ...