ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ ಜೇನು ಸಾಕಾಣಿಕೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನಲೆ ರೈತರು ಹೆಚ್ಚು ಜೇನು ಸಾಕಾಣಿಕೆ ತರಬೇತಿ ಪಡೆಯಿರಿ ಎಂದು...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಎನ್.ಕೋಟೆ 3 ವಾರ್ಡ್ ಸದಸ್ಯರಾದ ಸಿದ್ದಗಂಗಮ್ಮ ಕಲ್ಲೇಶ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಯಾಗಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ. ಮುಂದಿನ ದಿನಗಳಲ್ಲೂ ಯುವ ಪೀಳಿಗೆಗೆ ಆಕರ್ಷಣೆಯಾಗುವ ಜಾನಪದವನ್ನು ಉಳಿಸಿ ಬೆಳೆಸುವ ಕೆಲಸ ಎಲ್ಲರೂ ಒಟ್ಟಿಗೆ ಸೇರಿ...

ಗುಬ್ಬಿ | ಹಿಂದುಳಿದ ಸಮುದಾಯಕ್ಕೆ ಹೊಸ ದಿಕ್ಕು ತೋರಿದ ‘ಅರಸು‘ : ತಹಶೀಲ್ದಾರ್ ಆರತಿ.ಬಿ

ಶೋಷಣೆ ಮುಕ್ತ ಹಾಗೂ ಸಮಾನತೆಯ ಸಮಾಜ ನಿರ್ಮಾಣ ಮಾಡಿದ ಡಿ.ದೇವರಾಜ ಅರಸು ಅವರ ಶೈಕ್ಷಣಿಕ ಚಿಂತನೆ ಇಂದಿಗೂ ಅವಿಸ್ಮರಣೀಯ ನಿರ್ಣಯಗಳಾಗಿದ್ದವು ಎಂದು ತಹಶೀಲ್ದಾರ್ ಆರತಿ.ಬಿ ತಿಳಿಸಿದರು. ಗುಬ್ಬಿ ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ...

ಗುಬ್ಬಿ | ಗಣೇಶ ಪೆಂಡಾಲ್ ಗೆ ಸಿಸಿ ಕ್ಯಾಮರಾ ಅಳವಡಿಸಿ : ಸಿಪಿಐ ರಾಘವೇಂದ್ರ

ಗೌರಿ ಗಣೇಶ ಹಬ್ಬದ ಸಮಯ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ ಮಾಡಿಸಿದ್ದಲ್ಲಿ ಪೆಂಡಾಲ್ ಕಾವಲಿಗೆ ಪೊಲೀಸ್ ಇದ್ದಂತೆ ಕ್ಯಾಮರಾ ಕೆಲಸ ಮಾಡುತ್ತದೆ ಎಂದು ಸಿಪಿಐ...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಗುಬ್ಬಿ