ಗುಬ್ಬಿ | ಸಿಡಿಲು ಬಸವೇಶ್ವರಸ್ವಾಮಿ ಅದ್ದೂರಿ ಪರೇವು ಜಾತ್ರೆ

ಶ್ರಾವಣ ಮಾಸದ ಕಡೇ ಸೋಮವಾರ ನಡೆಯುವ ಗುಬ್ಬಿಯ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಬಸವೇಶ್ವರಸ್ವಾಮಿ ಪರೇವು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರಾವಣ ಮಾಸದ ಕಡೇ ಸೋಮವಾರ ಬೆಳಿಗ್ಗೆ ರುದ್ರಾಭಿಷೇಕ ನಡೆದು ಪುಷ್ಪಾಲಂಕಾರ...

ಗುಬ್ಬಿ | ಕೇಶಿಪ್ ರಸ್ತೆಗೆ ಟೋಲ್ ನಿರ್ಮಾಣ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ

ಬಹುತೇಕ ರೈತ ವರ್ಗವೇ ಬಳಸುವ ಸಿ.ಎಸ್.ಪುರ ಕೇಶಿಪ್ ರಸ್ತೆಗೆ ದಿಢೀರ್ ಟೋಲ್ ನಿರ್ಮಾಣ ಮಾಡಿ ಬಡ ರೈತರಿಂದ ತೆರಿಗೆ ಸಂಗ್ರಹಕ್ಕೆ ಮುಂದಾಗಿರುವುದು ಖಂಡನೀಯ ಎಂದು ರೈತ ಸಂಘ ತಾಲ್ಲೂಕು ಘಟಕ ಸೋಮವಾರ...

ಗುಬ್ಬಿ | ನವಂಬರ್ ನಲ್ಲಿ ಸಾಹಿತ್ಯ ಸಮ್ಮೇಳನ : ಪೂರ್ವಭಾವಿ ಸಭೆಯಲ್ಲಿ ಚಿಂತನೆ

ಗುಬ್ಬಿ ತಾಲ್ಲೂಕು ಮಟ್ಟದ 6 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದಿನ ನವಂಬರ್ ಮಾಹೆಯಲ್ಲಿ ಒಂದು ದಿನದ ಕಾರ್ಯಕ್ರಮವಾಗಿ ಅದ್ದೂರಿಯಾಗಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು...

ಗುಬ್ಬಿ | ನೂತನ ಧ್ವಜಕಟ್ಟೆ ನಿರ್ಮಿಸಿದ ತಹಶೀಲ್ದಾರ್ ಗೆ ನಾಗರಿಕರ ಸನ್ಮಾನ

ಸ್ವಾಂತಂತ್ರ್ಯ ದಿನಾಚರಣೆ ಮುನ್ನ ನಡೆದ ಪೂರ್ವಭಾವಿ ಸಭೆಯಲ್ಲಿ ನೂತನ ಧ್ವಜಕಟ್ಟೆ ನಿರ್ಮಾಣಕ್ಕೆ ನಾಗರೀಕರ ಆಗ್ರಹ ಬಂದ ಹಿನ್ನಲೆ ಕೂಡಲೇ ಸಮ್ಮತಿಸಿದ ತಹಶೀಲ್ದಾರ್ ವೈಯಕ್ತಿಕವಾಗಿ ತಾವೇ ನಿರ್ಮಿಸಿಕೊಡುವುದಾಗಿ ತಿಳಿಸಿ ಹತ್ತು ದಿನದಲ್ಲಿ ಸುಂದರ...

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಂ.ಎಚ್.ಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ 79 ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದಲ್ಲಿ ಹಂತ ಹಂತವಾಗಿ...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಗುಬ್ಬಿ