ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ಬೆಳಗ್ಗೆ-ಸಂಜೆ ವಾಕಿಂಗ್, ಜಾಗಿಂಗ್ಗಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಬರುವ ನೂರಾರು ನಾಗರಿಕರಿಗೆ ಇದೀಗ ಕತ್ತಲೇ ದೊಡ್ಡ ಸಮಸ್ಯೆಯಾಗಿದೆ. ಮುಂಜಾನೆಯ ನಸುಕು ಹಾಗೂ ಸಂಜೆ ಆವರಿಸುವ ಕತ್ತಲಿನಿಂದಾಗಿ ವಾಯುವಿಹಾರಿಗಳು...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನ’ಕ್ಕೆ ಸೆಪ್ಟೆಂಬರ್ 5ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಯಶಸ್ವಿ ಅನುಷ್ಠಾನಕ್ಕಾಗಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ...
ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಶಯ ದೀನದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿತ್ತು. ಈ ಕಾರಣದಿಂದಲೇ ರಾಜ್ಯದ...
ಗುಬ್ಬಿ ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ.
ಸೋಮಲಾಪುರ ಕೆರೆಯು ಹೇಮಾವತಿ...
ಇಂದಿನ ಯುವಪೀಳಿಗೆಗೆ ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯ ಚರಿತ್ರೆಯನ್ನು ತಿಳಿದುಕೊಳ್ಳುವ ಮೂಲಕ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ....