ಗುಬ್ಬಿ | ತುಮಕೂರಿನಲ್ಲಿ ಮೇ 8 ರಂದು ಜನಾಕ್ರೋಶ ಪ್ರತಿಭಟನೆಗೆ ಗುಬ್ಬಿಯಿಂದ 5 ಸಾವಿರ ಮಂದಿ : ಬಿಜೆಪಿ ಮುಖಂಡ ದಿಲೀಪ್ ಕುಮಾರ್

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತಕ್ಕೆ ಬೇಸತ್ತ ಜನರು ಬಿಜೆಪಿ ಕರೆ ಕೊಟ್ಟಿರುವ ಮೇ 8 ರಂದು ತುಮಕೂರಿನಲ್ಲಿ ನಡೆಯುವ ಜನಾಕ್ರೋಶ ಪ್ರತಿಭಟನೆಗೆ ಪಕ್ಷಾತೀತವಾಗಿ ಭಾಗವಹಿಸಿ ತಮ್ಮ ಆಕ್ರೋಶ ಹೊರ ಹಾಕಲಿದ್ದಾರೆ. ಗುಬ್ಬಿ ತಾಲ್ಲೂಕಿನಿಂದ...

ಗುಬ್ಬಿ | ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಮುದಾಯ ಸಹಕಾರ ಅತ್ಯಗತ್ಯ: ಡಿಡಿಪಿಐ ಮನ ಮೋಹನ್

ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂವಾದ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ವಿನೂತನ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಸಲಾಗಿದೆ ಎಂದು...

ಗುಬ್ಬಿ | ಗೃಹ ಸಚಿವರು ಎರಡೂ ಸಮುದಾಯವನ್ನು ಭೇಟಿ ಮಾಡಬೇಕಿತ್ತು : ಶಾಸಕ ಎಂ.ಟಿ.ಕೃಷ್ಣಪ್ಪ.

ಮಂಗಳೂರು ಗಲಭೆ ಹಿನ್ನಲೆ ಭೇಟಿ ನೀಡಿದ ಗೃಹ ಮಂತ್ರಿ ಪರಮೇಶ್ವರ್ ಅವರು ಒಂದು ಸಮುದಾಯವನ್ನು ಮಾತ್ರ ಮಾತನಾಡಿಸಿದ್ದು ಸರಿಯಿಲ್ಲ. ಮತ್ತೊಂದು ಸಮುದಾಯ ಮೃತ ಶೆಟ್ಟಿ ಅವರ ಮನೆಗೂ ಭೇಟಿ ನೀಡಿದ್ದರೆ ಸಾಮಾಜಿಕ...

ಗುಬ್ಬಿ | ವೈಭವದ ಶ್ರೀ ಶಕ್ತಿ ಆಂಜನೇಯಸ್ವಾಮಿಯ ಆನೆ ಅಂಬಾರಿ ಉತ್ಸವ

ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಯಡವನಳ್ಳಿ ಮಜರೆ ಕಡೆಕೋಡಿಪಾಳ್ಯ ಗ್ರಾಮದ ಶ್ರೀ ಹನುಮಂತ ದೇವರು ಹಾಗೂ ಶ್ರೀ ತಿರುಮಲೇಶ್ವರಸ್ವಾಮಿಯ ನೂತನ ಶಿಲಾ ದೇಗುಲ, ಶಿಲಾಬಿಂಬ, ವಿಮಾನಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಹಾಗೂ ಶಿಲಾ...

ಗುಬ್ಬಿ | ಎಂ.ಎಚ್.ಪಟ್ಟಣ ಗ್ರಾಪಂನಲ್ಲಿ ದುಡಿಯೋಣ ಬಾ ಅಭಿಯಾನ : ಹಸಿರು ನಿಶಾನೆ ತೋರಿದ ತಾಪಂ ಇಒ ಶಿವಪ್ರಕಾಶ್

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜನರಿಗೆ ಸ್ಥಳೀಯವಾಗಿ ನಿರಂತರವಾಗಿ ಅಕುಶಲ ಕೆಲಸವನ್ನು ಒದಗಿಸುವ ಐಇಸಿ ಕಾರ್ಯಕ್ರಮದಡಿ ದುಡಿಯೋಣ ಬಾ ಅಭಿಯಾನಕ್ಕೆ ತಾಲ್ಲೂಕು ಪಂಚಾಯಿತಿ ಇಓ ಶಿವಪ್ರಕಾಶ್ ಚಾಲನೆ ನೀಡಿದರು. ಗುಬ್ಬಿ ತಾಲ್ಲೂಕಿನ ಕಸಬಾ...

ಜನಪ್ರಿಯ

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ತುಮಕೂರು | ಯುವಜನರೇ, ನಿಮ್ಮೊಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ : ಮುರುಳೀಧರ ಹಾಲಪ್ಪ

 ಇಂದಿನ ಯುವಜನತೆ ಕಾಲ್ಪನಿಕ ವ್ಯಕ್ತಿಗಳನ್ನು ಆರಾಧಿಸುವುದಕ್ಕಿಂತ, ನಮ್ಮ ಕಣ್ಣಮುಂದೆಯೇ ಇರುವ ಸಾಧಕರನ್ನು...

ವೋಟ್ ಇಲ್ಲದಿದ್ದರೆ ಲೈಟೂ ಇಲ್ಲ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋತ ಬೆನ್ನಲ್ಲೇ ಗ್ರಾಮದ ಬೀದಿ ದೀಪಗಳು ಆಫ್!

ಪಂಚಾಯತ್ ಸಮಿತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡ ಬೆನ್ನಲ್ಲೇ, ಚುನಾವಣೆಗೂ ಮುನ್ನ...

ತುಮಕೂರು | ಸಮಾನತೆಯ ಆಶಯಕ್ಕೆ ಸಂವಿಧಾನವೇ ಜೀವಾಳ: ಸಿ.ಬಿ. ಶಶಿಧರ್ (ಟೂಡಾ)

 ಬುದ್ಧರು ಬಿತ್ತಿದ ಸಮಾನತೆಯ ಬೀಜಕ್ಕೆ ಬಸವೇಶರು ಅರಿವಿನ ನೀರೆರೆದು ಹೆಮ್ಮರವಾಗಿಸಿದರು. ಆ...

Tag: ಗುಬ್ಬಿ