ಗುಬ್ಬಿ | ಸಮಾನತೆ ಸಾಧಿಸುವುದು ಅಂಬೇಡ್ಕರ್ ಅವರ ತುಡಿತ : ಪಿಡಿಒ ಕೃಷ್ಣಮೂರ್ತಿ

ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಿ ಜಾತಿ ಪದ್ಧತಿಯಿಂದ ಹೊರತಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಶೋಷಿತರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾನತೆ ಸಾಧಿಸುವ ನಿರಂತರ ತುಡಿತ ಡಾ.ಬಿ.ಆರ್.ಅಂಬೇಡ್ಕರ್ ಅವರಲ್ಲಿತ್ತು ಎಂದು ಪಿಡಿಒ ಕೃಷ್ಣಮೂರ್ತಿ ತಿಳಿಸಿದರು. ಗುಬ್ಬಿ...

ಗುಬ್ಬಿ | ನಿಟ್ಟೂರು ಗ್ರಾಪಂ ಅಧ್ಯಕ್ಷರಾಗಿ ಮಂಗಳಗೌರಮ್ಮ ಉಪಾಧ್ಯಕ್ಷರಾಗಿ ನರಸಯ್ಯ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿಟ್ಟೂರು ಸದಸ್ಯೆ ಮಂಗಳಗೌರಮ್ಮ ಅಧ್ಯಕ್ಷರಾಗಿ, ನಿಟ್ಟೂರು ಮತ್ತೋರ್ವ ಸದಸ್ಯ ನರಸಯ್ಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು...

ಗುಬ್ಬಿ | ಉತ್ಪಾದನಾ ವೆಚ್ಚ ಅನುಸಾರ ರೈತರ ಬೆಳೆಗೆ ಬೆಲೆ ನಿಗದಿ ಮಾಡಿ : ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಆಗ್ರಹ

ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ...

ಗುಬ್ಬಿ | ಮೀಸಲಾತಿ ಪಡೆದು ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ : ಶಾಸಕ ಎಸ್.ಆರ್.ಶ್ರೀನಿವಾಸ್.

ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ...

ಗುಬ್ಬಿ | ಅದ್ದೂರಿಯಾಗಿ ನೆರವೇರಿದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ

ಗುಬ್ಬಿ ತಾಲೂಕಿನ ಎಂ.ಹೆಚ್.ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಮಧ್ಯಾಹ್ನ 12:30 ಕ್ಕೆ ಚಿತ್ತಪೂರ್ಣಿಮಾ ಅಭಿಜಿತ್ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಬ್ರಹ್ಮರಥೋತ್ಸವದ ಅಂಗವಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿಗೆ...

ಜನಪ್ರಿಯ

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ; ಫಲಿಸಿತು ದಶಕಗಳ ಬೇಡಿಕೆ

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ...

ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರ ಪೂರೈಕೆ, ತರಬೇತಿ: ಗಂಭೀರ ಆರೋಪ

ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನಡೆಸಿದ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರಗಳನ್ನು...

ಮೋದಿಯವರ ‘ಚಿನ್ನ ಖರೀದಿ ಕಡಿತ’ ಹೇಳಿಕೆ ಮತ್ತು ಶಾಸ್ತ್ರಿಗಳ ಹೋಲಿಕೆ: ಆರ್ಥಿಕ ತಜ್ಞರು ಹೇಳುವುದೇನು?

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 'ಚಿನ್ನ ಖರೀದಿ ಕಡಿತ'ದ ಕರೆಗೆ ದೇಶದ...

ಮ್ಯಾಕ್ಸ್ ಆಸ್ಪತ್ರೆ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮ್ಯಾಕ್ಸ್ ಆಸ್ಪತ್ರೆಯ ವಿರುದ್ಧ...

Tag: ಗುಬ್ಬಿ