ಗುಬ್ಬಿ | ಕಡಬದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಸಂಸ ಒತ್ತಾಯ

ಇತಿಹಾಸ ಪ್ರಸಿದ್ಧ ಕಡಬ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡಬೇಕು. ಹಾಗೆಯೇ ಪುತ್ಥಳಿ ನಿರ್ಮಿಸಿ ಅನಾವರಣಗೊಳಿಸುವ ಸಂಪೂರ್ಣ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿ ಮೀಸಲು ಹಣದಲ್ಲಿ...

ಗುಬ್ಬಿ | ಪರಿಶಿಷ್ಟರ ಮೀಸಲು ಹಣ ಬಳಸಿದರೂ ಫುಲ್ ಫಿಲ್ ಮಾಡಲೇಬೇಕು : ಶಾಸಕ ಎಸ್.ಆರ್.ಶ್ರೀನಿವಾಸ್

ಎಸ್ಸಿಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಅತ್ಯವಶ್ಯಕವಾಗಿ ಬಳಸಿದಲ್ಲಿ ವರ್ಷದಲ್ಲೇ ಫುಲ್ ಫಿಲ್ ಮಾಡಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮಾತ್ರ ಬಳಸಬೇಕಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ದಲಿತರ ಹಣ ಬಳಕೆ...

ಗುಬ್ಬಿ |ವಿದ್ಯಾರ್ಥಿಗಳು ಸಮಯ ಸದ್ಬಳಕೆ ಮಾಡಿಕೊಳ್ಳಿ : ಬಿಇಒ ನಟರಾಜ್

ಹತ್ತನೇ ತರಗತಿಯ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಓದುವ ಮೂಲಕ ತಮ್ಮ ಅತ್ಯಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ಹತ್ತನೇ ತರಗತಿಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು. ತಾಲ್ಲೂಕಿನ...

ಗುಬ್ಬಿ | ಸಾಮಾಜಿಕ ಸೇವೆಯಲ್ಲಿ ನಿರತ ಬಿದರೆ ಶ್ರೀ ತಿರುಮಲ ಟ್ರಸ್ಟ್ : ಸಸಿಗಳನ್ನು ನೆಟ್ಟು ಹಸಿರು ಕ್ರಾಂತಿಗೆ ಮುನ್ನುಡಿ

ಐತಿಹಾಸಿಕ ಪ್ರಸಿದ್ಧ ಬಿದರೆ ಗ್ರಾಮ ಸುಮಾರು 40 ದೇವಾಲಯಗಳನ್ನು ಹೊಂದಿದ್ದು ಯಾವುದೇ ಜಾತಿ ತಾರತಮ್ಯ ಇಲ್ಲದೆ ಧಾರ್ಮಿಕ ಕ್ಷೇತ್ರವಾಗಿ ಶ್ರೀ ತಿರುಮಲ ಟ್ರಸ್ಟ್ ಪರಿಸರ ಕಾಳಜಿ ಹೊತ್ತು ಸಾಂಪ್ರದಾಯಿಕ ಸಸಿಗಳನ್ನು ಮೂಲಕ...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಳೇನಹಳ್ಳಿ ಅನಿತಾ ಶ್ರೀನಿವಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಶಿವಪ್ರಕಾಶ್ ಚುನಾವಣಾಧಿಕಾರಿಯಾಗಿ...

ಜನಪ್ರಿಯ

ಮೋದಿಯವರ ‘ಚಿನ್ನ ಖರೀದಿ ಕಡಿತ’ ಹೇಳಿಕೆ ಮತ್ತು ಶಾಸ್ತ್ರಿಗಳ ಹೋಲಿಕೆ: ಆರ್ಥಿಕ ತಜ್ಞರು ಹೇಳುವುದೇನು?

ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 'ಚಿನ್ನ ಖರೀದಿ ಕಡಿತ'ದ ಕರೆಗೆ ದೇಶದ...

ಮ್ಯಾಕ್ಸ್ ಆಸ್ಪತ್ರೆ ಕಿರುಕುಳ ಆರೋಪ: ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮ್ಯಾಕ್ಸ್ ಆಸ್ಪತ್ರೆಯ ವಿರುದ್ಧ...

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

Tag: ಗುಬ್ಬಿ