ಗುಬ್ಬಿ | ಅತಿಥಿ ಶಿಕ್ಷಕರನ್ನು ಖಾಯಂ ಮಾಡುವ ಬಗ್ಗೆ ಸರ್ಕಾರ ಆಲೋಚಿಸಬೇಕು : ಮುರಳೀಧರ ಹಾಲಪ್ಪ

ಸಾವಿರಾರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಮೂಲಕ ಸರ್ಕಾರಿ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ...

ಗುಬ್ಬಿ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಶಾಲೆಯೇ ವೇದಿಕೆ : ಮುಖ್ಯ ಶಿಕ್ಷಕ ಬಿ.ನರಸಿಂಹಮೂರ್ತಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಇಲಾಖೆ ಸೂಕ್ತ ವೇದಿಕೆ ಸೃಷ್ಟಿಸಿಕೊಟ್ಟಿದೆ. ಶಿಕ್ಷಕ ವರ್ಗ ಸಹ ಮಕ್ಕಳಿಗೆ ತರಬೇತಿ ನೀಡಿ ಸಂಕುಚಿತ ಮನೋಭಾವ ತೊಡೆದು ಪ್ರತಿಭೆಗೆ ನೀರೆರೆಯುವ ಕೆಲಸ ಮಾಡುತ್ತಿದ್ದಾರೆ ಎಂದು...

ಗುಬ್ಬಿ | ಎಸ್.ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ತುಳಸಿದಾಸ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುರಿಗೇನಹಳ್ಳಿ ತುಳಸಿದಾಸ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಕಚೇರಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಡೆಸಿಕೊಟ್ಟರು. ಈ ಹಿಂದೆ...

ಗುಬ್ಬಿ | ಬೆಸ್ಕಾಂ ಕಚೇರಿ ಮುಂದೆ ಅಡುಗೆ ತಯಾರಿಸಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

ವಿದ್ಯುತ್ ಸರಬರಾಜು ಮಾಡದ ಬೆಸ್ಕಾಂ ರೈತರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ. ಮನಬಂದಂತೆ ಕಣ್ಣಾಮುಚ್ಚಾಲೆಯಾಡುವ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ತಾಲ್ಲೂಕಿನ ರೈತ ಸಂಘ ಸದಸ್ಯರು ವ್ಯವಸ್ಥೆ...

ಗುಬ್ಬಿ | ಕೊಪ್ಪ ಗ್ರಾಮದಲ್ಲಿ ರಾಜ್ಯ ರೈತ ಸಂಘದ ಗ್ರಾಮ ಶಾಖೆ ಉದ್ಘಾಟಿಸಿದ ಎ ಗೋವಿಂದರಾಜು

 ಕೇಂದ್ರ ಸರ್ಕಾರಕ್ಕಾಗಲಿ ರಾಜ್ಯ ಸರ್ಕಾರಕ್ಕಾಗಲಿ ರೈತರ ಹಿತ ಕಾಯುವ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಕಿಡಿಕಾರಿದರು.  ಗುಬ್ಬಿ   ತಾಲೂಕಿನ ಕಡಬ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಕರ್ನಾಟಕ...

ಜನಪ್ರಿಯ

ಮುಂಡಗೋಡ | ಮನೆಯಲ್ಲಿ ಕಾಡು ಹಂದಿ ಮಾಂಸ ಪತ್ತೆ: ಓರ್ವ ಅರೆಸ್ಟ್, ಮತ್ತೊಬ್ಬ ಪರಾರಿ!

ಬಾಡಿಗೆ ಮನೆಯಲ್ಲಿ ಅಕ್ರಮವಾಗಿ ಕಾಡು ಹಂದಿ ಮಾಂಸವನ್ನು ಪಾಲು ಮಾಡಿ ಅಡುಗೆ...

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

Tag: ಗುಬ್ಬಿ