ಗುಬ್ಬಿ | ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಫೆ.24 ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ಅಸಮರ್ಪಕ ವಿದ್ಯುತ್ ಸರಬರಾಜು ಮಾಡುತ್ತಿರುವ ಕಾರಣ ಕೃಷಿಕ ವರ್ಗ ಬೇಸತ್ತಿದೆ. ನಿಗದಿತ ವಿದ್ಯುತ್ ಪೂರೈಕೆ ಮಾಡುವಂತೆ ಹಾಗೂ ಕೃಷಿಕ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕೇಂದ್ರ ಸರ್ಕಾರದ ನಿರ್ಧಾರ...

ಗುಬ್ಬಿ | ಮರಾಠಿಪಾಳ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಅತ್ಯುತ್ತಮ ಹಾಗೂ ಪ್ರಬುದ್ಧ ಆಡಳಿತಗಾರ ಎಂದೆನಿಸಿದ ಮರಾಠ ಸಾಮ್ರಾಜ್ಯ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ತಾಲ್ಲೂಕಿನ ಮರಾಠಿಪಾಳ್ಯ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ಗ್ರಾಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಮೆರವಣಿಗೆ ನಡೆಸಿ...

ಗುಬ್ಬಿ | ಮೈಕ್ರೋ ಫೈನಾನ್ಸ್ ನಿಯಮಗಳ ಬಗ್ಗೆ ಸಾರ್ವಜನಿಕ ಸಭೆ : ನಬಾರ್ಡ್, ಲೀಡ್ ಬ್ಯಾಂಕ್ ಅಧಿಕಾರಿಗಳು ಭಾಗಿ

ಮೈಕ್ರೋ ಫೈನಾನ್ಸ್ ಹಾವಳಿಗೆ ಸಿಲುಕಿ ಗ್ರಾಹಕರ ಆತ್ಮಹತ್ಯೆ ಪ್ರಕರಣ ಹೆಚ್ಚಾದಂತೆ ಸರ್ಕಾರ ವಿಧಿಸಿದ ನಿಯಮಾವಳಿ ಬಗ್ಗೆ ಸಾರ್ವಜನಿಕ ಸಭೆ ಆಯೋಜಿಸಿ ಸಂಬಂಧಪಟ್ಟ ಲೀಡ್ ಬ್ಯಾಂಕ್, ನಬಾರ್ಡ್ ಬ್ಯಾಂಕ್ ಹಾಗೂ ಎಲ್ಲಾ ರಾಷ್ಟ್ರೀಕೃತ...

ಗುಬ್ಬಿ | ಸೇವಾ ಮನೋಭಾವನೆ ಬದುಕಿನಲ್ಲಿ ತೃಪ್ತಿ ನೀಡುತ್ತದೆ : ಶ್ರೀ ಇಮ್ಮಡಿ ಕರಿಬಸವ ದೇಶಿ ಕೇಂದ್ರ ಸ್ವಾಮೀಜಿ

ಸಮಾಜದಲ್ಲಿ ವ್ಯಕ್ತಿಗಳು ಸ್ವಾರ್ಥ, ದುರಾಸೆಯಂತಹ ಮನೋಭಾವನೆ ಬಿಟ್ಟು ನಿಸ್ವಾರ್ಥ ಸೇವಾ ಮನೋಭಾವನೆ ಬೆಳೆಸಿಕೊಂಡಾಗ ಸಮಾಜದ ಜನ ಸಾಮರಸ್ಯದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ತಿಪಟೂರು ಗುರುಕುಲಾನಂದಾಶ್ರಮದ  ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.  ಗುಬ್ಬಿ...

ಗುಬ್ಬಿ | ಸ್ನೇಹಿತನ ಜತೆಗೆ ಪತ್ನಿ ಪರಾರಿ; ಸೆಲ್ಫಿ ವಿಡಿಯೊ ಫೇಸ್‌ಬುಕ್‌ಗೆ ಹರಿಬಿಟ್ಟ ಪತಿ ನೇಣಿಗೆ ಶರಣು

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನನೊಂದ ಪತಿ ಸೆಲ್ಫಿ ವಿಡಿಯೊ ಮೂಲಕ ನನ್ನ ಸಾವಿಗೆ ಓಡಿ ಹೋದ ಪತ್ನಿ ಹಾಗೂ ಸ್ನೇಹಿತ ಕಾರಣ. ನ್ಯಾಯ...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಗುಬ್ಬಿ