ಮಕ್ಕಳಲ್ಲಿ ಬುದ್ಧಿ ಶಕ್ತಿ ಮಾತ್ರ ಗುರುತಿಸುವುದಲ್ಲದೇ ಬಹುಮುಖ ಪ್ರತಿಭೆ ಹೊರತಂದು ಮುಖ್ಯವಾಹಿನಿಗೆ ತರುವ ಕೆಲಸ ಮಾಡುವುದೇ ನಿಜವಾದ ಶಿಕ್ಷಣ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ತಿಳಿಸಿದರು.
ಗುಬ್ಬಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ...
ವಿದ್ಯಾರ್ಥಿ ಬದುಕಿನಲ್ಲಿ ಶಿಕ್ಷಣದ ಜೊತೆಯಲ್ಲಿ ಕ್ರೀಡೆಯೂ ಕೂಡ ಬಹಳ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಹೇಳಿದರು.
ಗುಬ್ಬಿ ಪಟ್ಟಣದ ಶುಭೋದಯ ಪ್ರೌಢಶಾಲಾ ಆವರಣದಲ್ಲಿ ಕಸಬಾ ಹೋಬಳಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ...
ನಾಟಕ ಸಮಾಜದ ಕನ್ನಡಿಯಾಗಿದ್ದು, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿಯನ್ನು ಹೊಂದಿರುವ ಜೀವಂತ ಕಲೆಯಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ತಿಪಟೂರು ಸತೀಶ್ ಹೇಳಿದರು.
ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮೈಸೂರು ರಂಗಾಯಣ ವತಿಯಿಂದ...
ಕೂದಲು ನುಂಗಿ ಅಸ್ವಸ್ಥಗೊಂಡು ಪರದಾಡುತ್ತಿದ್ದ ಮರಿ ನಾಗರಹಾವನ್ನು ರಕ್ಷಿಸಿ, ಅದರ ಗಂಟಲಿನಲ್ಲಿ ಸಿಲುಕಿದ್ದ ಕೂದಲಿನ ಗೊಂಚಲನ್ನು ಹೊರತೆಗೆದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಅಪರೂಪದ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.
ಗುಬ್ಬಿ ಪಟ್ಟಣದ ಮಾರುತಿನಗರ ಎರಡನೇ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ನಲ್ಲಿರುವ ಹೆಚ್ಎಎಲ್ (HAL) ವಿಸ್ತರಣಾ ಘಟಕಕ್ಕೆ ಹೆಚ್ಚುವರಿ ಭೂಮಿ ಅಗತ್ಯವಿದ್ದರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳದೆ, ಲಭ್ಯವಿರುವ ಸಾಮಾಜಿಕ ಅರಣ್ಯ, ಹುಲ್ಲುಬಂದಿ ಹಾಗೂ ಗೋಮಾಳ...