ಗುಬ್ಬಿ | ನಿಟ್ಟೂರು ಹೋಬಳಿ ರೈತರಿಂದ ಬೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ : ಕಚೇರಿಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೇವಲ ಒಂದು ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಉಡಾಫೆ ಉತ್ತರ ನೀಡುತ್ತಾರೆ. ಕೇಳಿದರೆ ನಿಮ್ಮ ಹಣೆ ಬರಹ...

ಗುಬ್ಬಿ | ಅಸಮರ್ಪಕ ವಿದ್ಯುತ್ ಸರಬರಾಜು : ಸುರುಗೇನಹಳ್ಳಿ, ಮಲ್ಲಪ್ಪನಹಳ್ಳಿ ಫೀಡರ್ ಭಾಗದ ರೈತರಿಂದ ಬೆಸ್ಕಾಂ ಕಚೇರಿ ಮುತ್ತಿಗೆ

ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ...

ಗುಬ್ಬಿ | ಸರ್ಕಾರಿ ಮೂಲ ನಕಾಶೆಯಂತೆ ಖರಾಬು ರಸ್ತೆ ಮಾಡಲಿ : ಹೊನ್ನಶೆಟ್ಟಿಹಳ್ಳಿ ಗ್ರಾಮಸ್ಥರ ಆಗ್ರಹ

ಹೊನ್ನಶೆಟ್ಟಿಹಳ್ಳಿ ಗ್ರಾಮದಲ್ಲಿ ಖರಾಬು ರಸ್ತೆ ಬಿಡಿಸಿ ಕೊಡುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ನೀಡಿರುವ ವಕೀಲ ನವೀನ್ ಕುಮಾರ್ ಅವರ ಅರ್ಜಿಯಂತೆ ಮೂಲ ನಕಾಶೆಯಲ್ಲಿರುವ ಖರಾಬು ಜಾಗವನ್ನು ಗುರುತು ಮಾಡಿ ಸಾರ್ವಜನಿಕ ರಸ್ತೆ...

ಗುಬ್ಬಿ | ವಸತಿ ರಹಿತರಿಗೆ ನಿವೇಶನ ಹಂಚಿಕೆ ವಿಳಂಬ : ತ್ಯಾಗಟೂರು ಪಂಚಾಯಿತಿ ಮುಂದೆ ಸಂತ್ರಸ್ತರ ಅಳಲು

ಜಿಲ್ಲಾಧಿಕಾರಿಗಳ ಹೆಸರಿನ ಮೀಸಲು ಜಮೀನಲ್ಲಿ ನಾಲ್ಕು ಎಕರೆ ಆಶ್ರಯ ಯೋಜನೆಗೆ ಒಳಪಡಿಸಿ ತ್ಯಾಗಟೂರು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದ್ದರೂ ವಸತಿ ಹೀನರಿಗೆ ನಿವೇಶನ ಹಂಚಿಕೆ ಮಾಡಲು ಯಾವುದೇ ಕ್ರಮ ವಹಿಸದ ಪಂಚಾಯಿತಿ ಆಡಳಿತ...

ಗುಬ್ಬಿ | ಶಿಕ್ಷಣದ ಜೊತೆ ಸಾಮಾಜಿಕ ಧಾರ್ಮಿಕ ಕಳಕಳಿ ಅತ್ಯಗತ್ಯ : ಮುರಳೀಧರ ಹಾಲಪ್ಪ

ಇಂದಿನ ಯುವ ಸಮುದಾಯ ಶಿಕ್ಷಣದ ಜೊತೆಗೆ ಸಾಮಾಜಿಕ, ಧಾರ್ಮಿಕ ಕಳಕಳಿ ಹೊಂದಿದಾಗ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು. ಗುಬ್ಬಿ ತಾಲ್ಲೂಕಿನ...

ಜನಪ್ರಿಯ

ತೀವ್ರ ಹೃದಯಾಘಾತ; ಬಿಜೆಪಿ ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ನಿಧನ

ಬಿಜೆಪಿಯ ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ರಾಜ್ಯಸಭಾ ಸಂಸದ ರಾಮರಾವ್ ಸಖಾರಾಮ್...

ಮಧ್ಯಪ್ರಾಚ್ಯ ಸಂಘರ್ಷ: ಅಕ್ಟೋಬರ್‌ನಲ್ಲಿ ಭಾರತದ ತೈಲ, ಅನಿಲ ಆಮದು ವೆಚ್ಚ 60% ಹೆಚ್ಚಳ; LPG ಬಳಕೆಯಲ್ಲಿ ಭಾರೀ ಇಳಿಕೆ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಇಂಧನ ಪೂರೈಕೆಯಲ್ಲಿ...

ಯಲ್ಲಾಪುರ | ಪ್ರಜಾಸೇವಾ ಆಂದೋಲನಕ್ಕೆ ಜನರಿಂದ ಉತ್ತಮ ಸ್ಪಂದನೆ: ಲಕ್ಷ್ಮಣ ಸವದಿ

ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯುತ್ತಿದ್ದು,...

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

Tag: ಗುಬ್ಬಿ