ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ ಭರ್ಜರಿ ಗೆಲುವು.

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಿ.ಎಸ್.ಪುರ ಹೋಬಳಿ ಸಾಲಗಾರರ ಕ್ಷೇತ್ರ ಸಾಮಾನ್ಯ ಮೀಸಲು ನಿರ್ದೇಶಕರಾಗಿ ಬುಕ್ಕಸಾಗರ ಮಹದೇವಯ್ಯ 40 ಮತಗಳನ್ನು ಪಡೆದು...

ಗುಬ್ಬಿ | ಬೆಲವತ್ತ ಗ್ರಾಪಂ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್, ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಬೆಲವತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಿ.ಜಿ.ಲತಾ ದಯಾನಂದ್ ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್.ಆನಂದ್ ಕುಮಾರ್ ಅವಿರೋಧ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು...

ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ಜ.10 ರಂದು ವೈಕುಂಠ ಏಕಾದಶಿ ಮಹೋತ್ಸವ

ಗುಬ್ಬಿ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಜ.10 ರಂದು ವೈಭವದ ವೈಕುಂಠ ಏಕಾದಶಿ ಮಹೋತ್ಸವ ನಡೆಯಲಿದೆ. ಪುಷ್ಯಮಾಸದಲ್ಲಿ ಬರುವ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಯವರಿಗೆ ವಿಶೇಷ ಅಲಂಕಾರ, ಬೆಳಿಗ್ಗೆ...

ಗುಬ್ಬಿ | ಕಾರಿನ ಗ್ಲಾಸ್ ಒಡೆದು 15 ಲಕ್ಷ ದೋಚಿದ ಖದೀಮರು..!!

ಕೆಲಸದ ನಿಮಿತ್ತ ಗುಬ್ಬಿ ಎಪಿಎಂಸಿ ಕಚೇರಿ ಒಳ ತೆರಳಿ ಐದು ನಿಮಿಷ ಮರಳಿ ವಾಪಸ್ ಕಾರಿನ ಬಳಿಗೆ ಬರುವ ವೇಳೆಗೆ ಕಾರಿನ ಗ್ಲಾಸ್ ಒಡೆದು ಚೀಲದಲ್ಲಿದ್ದ ಹದಿನೈದು ಲಕ್ಷ ರೂ ಕಳ್ಳತನ...

ಗುಬ್ಬಿ | ಅಬಕಾರಿ ನಿರೀಕ್ಷಕಿ ವನಜಾಕ್ಷಿ ಅವರಿಗೆ ಅದ್ದೂರಿ ಬೀಳ್ಕೊಡುಗೆ

ಕಳೆದೆರಡು ವರ್ಷದಿಂದ ಗುಬ್ಬಿ ಅಬಕಾರಿ ವೃತ್ತದಲ್ಲಿ ಕೆಲಸ ಮಾಡಿ ಜನ ಮನ್ನಣೆ ಗಳಿಸಿ ಅಬಕಾರಿ ಇಲಾಖೆಯ ಜವಾಬ್ದಾರಿಯನ್ನು ನಿಯಮಾನುಸಾರ ಜಾರಿ ಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿ ವರ್ಗಾವಣೆಗೊಂಡ ನಿರೀಕ್ಷಕರಾದ ವನಜಾಕ್ಷಿ ಅವರಿಗೆ...

ಜನಪ್ರಿಯ

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

ರಾಜ್ಯದ ನ್ಯಾಯಾಲಯಗಳಲ್ಲಿ 1,712 ಬಾಲ್ಯವಿವಾಹ ಪ್ರಕರಣಗಳು ಬಾಕಿ; ನ್ಯಾಯಮೂರ್ತಿ‌ ಕಳವಳ

ಬಾಲ್ಯವಿವಾಹ ತಡೆಗೆ ರಾಜ್ಯ ಸರ್ಕಾರ ಮತ್ತು ವಿವಿಧ ಇಲಾಖೆಗಳು ಹಲವು ಕ್ರಮಗಳನ್ನು...

ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ನೇಮಕ

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ...

ಟೀಮ್ ಇಂಡಿಯಾದ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ BJPಗೆ ಸೇರ್ಪಡೆ!

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ರಾಜಕೀಯಕ್ಕೆ...

Tag: ಗುಬ್ಬಿ