ಗುಬ್ಬಿ | ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಗುಬ್ಬಿ ತಾಲೂಕು ರೈತ ಸಂಘ

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ, ಹೊಸಹಳ್ಳಿ ಕ್ರಾಸ್ ನಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ, ಶಾಲೆಯ ಬಿಸಿಯೂಟ ಸಿಬ್ಬಂದಿಗಳ ಗೌರವಧನ ಕನಿಷ್ಠ 12 ಸಾವಿರ ನೀಡಬೇಕು, ತಾಲ್ಲೂಕಿನ ಬಿಕ್ಕೆಗುಡ್ಡ ಹೇಮಾವತಿ ನೀರು...

ಗುಬ್ಬಿ ತಾಲೂಕಿನ ಅಭಿವೃದ್ಧಿಗೆ ಯಾರ ಮನೆಗಾದರೂ ಹೋಗುತ್ತೇನೆ : ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ

ನನ್ನ ಕ್ಷೇತ್ರದ ಯಾವುದೇ ತಾಲ್ಲೂಕಿರಲಿ ಗುಬ್ಬಿ ತಾಲ್ಲೂಕೇ ಇರಲಿ ಅಭಿವೃದ್ಧಿ ವಿಚಾರವಾಗಿ ಯಾರ ಮನೆಗಾದರೂ ಹೋಗಲು ಸದಾ ಕಾಲ ಸಿದ್ದವಿದ್ದೇನೆ. ಅಭಿವೃದ್ದಿ ವಿಚಾರದಲ್ಲಿ ಪಕ್ಷ, ಜಾತಿ ಧರ್ಮ ಬೇಧವಿಲ್ಲದೆ ಕೆಲಸ ಮಾಡಬೇಕು....

ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಗುಣಮಟ್ಟಕ್ಕೆ ಸಬ್ ಕಾಂಟ್ರಾಕ್ಟ್ ಕಾರಣ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ನೇರ ಆರೋಪ.

ಅಸಹ್ಯ ಹುಟ್ಟಿಸಿದ ಕಾಂಗ್ರೆಸ್ ಸರ್ಕಾರದಲ್ಲಿ ಮೈಗೆಲ್ಲಾ ಎಣ್ಣೆ ಹಚ್ಚಿಕೊಂಡರೆ ಹೆಚ್ಚು. ಒಪ್ಪಂದ ಮಾಡಿಕೊಂಡ ಅಧಿಕಾರಿಗಳಿಂದ ಮುಖ್ಯ ಗುತ್ತಿಗೆದಾರ ಕಮಿಷನ್ ಗಾಗಿ ಸಬ್ ಕಾಂಟ್ರಾಕ್ಟ್ ನೀಡಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್...

ಗುಬ್ಬಿ | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ  ಒತ್ತಾಯಿಸಿ ಕಂಬೇರಹಟ್ಟಿ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದ ಹತ್ತು ವರ್ಷದಿಂದ ನೀರು ಸರಬರಾಜು ಮಾಡುತ್ತಿದ್ದ ಕೊಳವೆಬಾವಿ ಬತ್ತಿ ಹೋದ ಹಿನ್ನಲೆ ಕಳೆದ ಆರು ತಿಂಗಳಿಂದ ನೀರಿನ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕೊರೆದ ಕೊಳವೆಬಾವಿ...

ಗುಬ್ಬಿ | ಇಡಗೂರು ವಿಎಸ್ಎಸ್ಎನ್ ಅಧ್ಯಕ್ಷರಾಗಿ ಛೇರ್ಮನ್ ರವಿ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಇಡಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಡಗೂರಿನ ಜಿ.ಯತೀಶ್ (ಛೇರ್ಮನ್ ರವಿ) ಹಾಗೂ ಉಪಾಧ್ಯಕ್ಷರಾಗಿ ಎಚ್.ಡಿ.ಶ್ರೀನಿವಾಸ್ ಅವಿರೋಧ ಆಯ್ಕೆಯಾದರು. ವಿಎಸ್ಎಸ್ಎನ್ ಸೊಸೈಟಿ...

ಜನಪ್ರಿಯ

ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ನೇಮಕ

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ...

ಟೀಮ್ ಇಂಡಿಯಾದ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ BJPಗೆ ಸೇರ್ಪಡೆ!

ಭಾರತೀಯ ಕ್ರಿಕೆಟ್ ತಂಡದ ಖ್ಯಾತ ಲೆಗ್-ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರು ರಾಜಕೀಯಕ್ಕೆ...

ಜನರ ಬಳಿಗೆ ಸರ್ಕಾರ: ಪ್ರಜಾಸೇವಾ ಅಭಿಯಾನದಲ್ಲಿ ಅಹವಾಲು ಸ್ವೀಕಾರ

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ...

ಬಸವಕಲ್ಯಾಣ | ಡಿಸೆಂಬರ್ 13ರಿಂದ ಮೂರು ಕುರ್‌ಆನ್ ಪ್ರವಚನ

ಬಸವಕಲ್ಯಾಣ ನಗರದಲ್ಲಿ ಡಿಸೆಂಬರ್ 13, 14 ಮತ್ತು 15ರಂದು ನಡೆಯಲಿರುವ 11ನೇ...

Tag: ಗುಬ್ಬಿ