ಯಾದಗಿರಿ | ಜಮೀನು ವಿವಾದ: ಜೋಳದ ಬೆಳೆ ನಾಶ, ಹಲ್ಲೆ ಮತ್ತು ಜೀವ ಬೆದರಿಕೆ ಆರೋಪ

ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳಪುರ ಗ್ರಾಮದಲ್ಲಿ ಬಾಂಡ್ ಪತ್ರದ ಮೂಲಕ ಖರೀದಿಸಿದ ಜಮೀನಿನ ವಿಚಾರವಾಗಿ ವಿವಾದ ಉಂಟಾಗಿದ್ದು, ಜಮೀನಿನಲ್ಲಿ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರ್ಯಾಕ್ಟರ್‌ಗಳಿಂದ ನಾಶಪಡಿಸಿ, ಕುಟುಂಬದ ಸದಸ್ಯರ ಮೇಲೆ ಹಲ್ಲೆ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು ಜನಪ್ರತಿನಿಧಿಯ ಜವಾಬ್ದಾರಿಯಾಗಿದೆ. ಆದರೆ “ತಡೆಯದಿದ್ದರೆ ನಾನೇ ಟಿಪ್ಪರ್‌ಗಳಿಗೆ ಬೆಂಕಿ ಹಚ್ಚಿ ಸುಡುತ್ತೇನೆ” ಎಂಬ ಶಾಸಕ ಶರಣಗೌಡ ಕಂದಕೂರ ಅವರ ಹೇಳಿಕೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು ಸೋಮವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಲಬುರಗಿಯ ಸಂಸದ ರಾಧಾಕೃಷ್ಣ ದೊಡ್ಮಿನಿ ಅವರ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್...

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ ಸಂಕಷ್ಟದ ನಡುವೆ ಹಾಸ್ಯಾಸ್ಪದವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಭೀಮರಾಯ ಎಲ್ಹೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪತ್ರಿಕಾ ಪ್ರಕಟಣೆ...

ಯಾದಗಿರಿ | ಮೂರು ತಿಂಗಳಲ್ಲೇ ಕಿತ್ತುಹೋದ ₹3.95 ಕೋಟಿ ರಸ್ತೆ; ಕಳಪೆ ಕಾಮಗಾರಿ ಆರೋಪ

₹3.95 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿ ಪೂರ್ಣಗೊಂಡು ಕೇವಲ ಮೂರು ತಿಂಗಳಲ್ಲೇ ಡಾಂಬರ್ ಕಿತ್ತುಹೋಗಿ, ಜಲ್ಲಿಕಲ್ಲುಗಳು ಮೇಲೆದ್ದು ಗುಂಡಿಗಳು ನಿರ್ಮಾಣವಾಗಿರುವ ಘಟನೆ ಗುರುಮಠಕಲ್ ಮತಕ್ಷೇತ್ರದ ಪಾಡಪಲ್ಲಿ ಬಳಿ ನಡೆದಿದೆ. ಕಳಪೆ ಕಾಮಗಾರಿ...

ಜನಪ್ರಿಯ

ಮಾದಕ ವಸ್ತುಗಳಿಂದ ದೂರವಿರಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ನ್ಯಾಯಾಧೀಶರ ಕರೆ

ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ...

ಪ್ರಜಾಸೇವಾ ಅಭಿಯಾನದಿಂದ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಪೊನ್ನಣ್ಣ

ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ವಿವಿಧ...

ಹೊಸ ಓದು | ಶ್ರೀನಿವಾಸರಾಜು ದೊಡ್ಡೇರಿ ಅವರ ‘ಬಾಬಾ ಸಾಹೇಬ್’

ಕನ್ನಡದ ಅಪರೂಪದ ಬರಹಗಾರ, ಅನುವಾದಕರಾದ ಶ್ರೀನಿವಾಸರಾಜು ದೊಡ್ಡೇರಿ ಅವರು ಅನುವಾದಿಸಿರುವ 'ಬಾಬಾ...

ವಿಜಯಪುರ |ವಿದ್ಯುತ್ ಕಿಡಿಗೆ ಸುಟ್ಟುಕರಕಲಾದ 10 ಎಕರೆ ಕಬ್ಬು

ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ತಿಂಗಳುಗಟ್ಟಲೆ ಬೆವರು ಸುರಿಸಿ ಬೆಳೆದಿದ್ದ...

Tag: ಗುರಮಿಠಕಲ್