₹3.95 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿ ಪೂರ್ಣಗೊಂಡು ಕೇವಲ ಮೂರು ತಿಂಗಳಲ್ಲೇ ಡಾಂಬರ್ ಕಿತ್ತುಹೋಗಿ, ಜಲ್ಲಿಕಲ್ಲುಗಳು ಮೇಲೆದ್ದು ಗುಂಡಿಗಳು ನಿರ್ಮಾಣವಾಗಿರುವ ಘಟನೆ ಗುರುಮಠಕಲ್ ಮತಕ್ಷೇತ್ರದ ಪಾಡಪಲ್ಲಿ ಬಳಿ ನಡೆದಿದೆ. ಕಳಪೆ ಕಾಮಗಾರಿ...
ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಬೆಳೆ ಹಾನಿ, ನೀರಿನ...
ಗುರಮಿಠಕಲ್ ತಾಲೂಕಿನ ಕಡೆಚೂರು, ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಂಪನಿಯಲ್ಲಿ ಕೆಮಿಕಲ್ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ ತೀವ್ರ ವಿಷಾದ...
ಗುರುಮಠಕಲ್ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಮುಂಗಾರು ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿನ ಕೃಷಿ ಸಾಲವನ್ನು...
ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾದರೂ ರಾಜ್ಯದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ ಅವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.
ತಾಲೂಕಿನ ಹೊನಗೇರಾ ಗ್ರಾಮದಲ್ಲಿ...