ಈ ದಿನ ಸಂಪಾದಕೀಯ | ಗುಳೆ ಹೊಸದಲ್ಲ, ಪರ್ಯಾಯ ಹುಡುಕದಿರುವುದು ಸರ್ಕಾರದ ವೈಫಲ್ಯವಲ್ಲವೇ?

ಗುಳೆ ಸಮಸ್ಯೆಯನ್ನು ಕೇವಲ ಕೃಷಿಕರ, ಬಡ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ಎಂದು ನೋಡುವ ಮನೋಭಾವ ಬದಲಾಗಬೇಕಿದೆ. ಇದು ಗ್ರಾಮೀಣ ಅಭಿವೃದ್ಧಿ, ಉದ್ಯೋಗ, ನೀರು, ಕೃಷಿ ಮತ್ತು ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಸಮಗ್ರ ಪ್ರಶ್ನೆ...

ರೋಣ, ಗಜೇಂದ್ರಗಡ ತಾಲೂಕಿನಲ್ಲಿ ಬರ: ಕಾರ್ಮಿಕರ ಗುಳೆ ತಪ್ಪಿಸಲು ವಿಬಿ-ಜಿ ರಾಮ್ ಜಿ ಅಡಿ ಉದ್ಯೋಗಕ್ಕೆ ಸಿದ್ಧತೆ

ವಿಬಿ-ಜಿ ರಾಮ್ ಜಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡರೆ ಗ್ರಾಮೀಣ ವಲಸೆಯನ್ನು ತಗ್ಗಿಸುವುದರ ಜತೆಗೆ, ಕೂಲಿಕಾರರ ಆರ್ಥಿಕ ಸ್ಥಿರತೆ ಹೆಚ್ಚಿಸಿ, ಗ್ರಾಮೀಣ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಯೋಜನೆಯ ಯಶಸ್ಸಿಗೆ ಅಧಿಕಾರಿಗಳ ಬದ್ಧತೆ, ಸಮರ್ಪಕ ಅನುದಾನ...

ಮುಗಿದ ಅಧಿವೇಶನ; ಮುಗಿಯದ ಪಡಿಪಾಟಲು

ಅಧಿವೇಶನದಲ್ಲಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತೇ ಮಾತನಾಡಿವೆ. ತಮ್ಮ ಕಾಳಜಿ, ಕಳಕಳಿ ವ್ಯಕ್ತಪಡಿಸಿವೆ. ಆದರೆ ಆ ಭಾಗದ ಜನರ ಬದುಕು ಬದಲಾಗಲಿಲ್ಲ, ಗುಳೆ ಹೋಗುವುದು ನಿಲ್ಲಲಿಲ್ಲ,...

ಬೀದರ್‌ | ಗುಳೆ ಹೋಗದೆ ಮನರೇಗಾ ಕೆಲಸ ಮಾಡಿ : ಚಂದ್ರಶೇಖರ ಬನ್ನಾಳೆ

ಪ್ರತಿಯೊಬ್ಬ ಕೂಲಿಕಾರರು ಗುಳೆ ಹೋಗದೆ ಮನರೇಗಾ ಯೋಜನೆಯಡಿ ನಡೆಯುವ ಕೂಲಿ ಕೆಲಸ ನಿರ್ವಹಿಸಿ ಕೂಲಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಹೇಳಿದರು. ಭಾಲ್ಕಿ ತಾಲೂಕಿನ...

ವಿಜಯಪುರ‌ | ಗುಳೆ ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮ; ಸಬಲೀಕರಣದತ್ತ ಮಹಿಳೆಯರ ಹೆಜ್ಜೆ

ವಿಜಯಪುರದ ಇಂಡಿ ತಾಲೂಕಿನ ಬಬಲಾದಿ ಗ್ರಾಮದಲ್ಲಿ ಬರಗಾಲಕ್ಕೆ ತುತ್ತಾಗುತ್ತಿದ್ದ ಮಹಿಳೆಯರು ದುಡಿಯಲು ಬೇರೆ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಕೈಗೊಂಡ ಸಾವಯವ ಆಹಾರೋದ್ಯಮದಿಂದ ಇಂದು ಸಬಲೀಕರಣದತ್ತ ಹೆಜ್ಜೆ ಇಡುತ್ತಿದ್ದಾರೆ. ಸುಮಾರು 1000ಕ್ಕೂ ಅಧಿಕ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಗುಳೆ