ಇಸ್ರೇಲ್‌ ಜೊತೆ ಗೂಗಲ್ ಒಪ್ಪಂದ ವಿರೋಧಿಸಿ ಪ್ರತಿಭಟನೆ; ಗೂಗಲ್‌ ಉದ್ಯೋಗಿಗಳ ಬಂಧನ

ಇಸ್ರೇಲ್‌ ಸರ್ಕಾರದೊಂದಿಗೆ ಕೆಲಸ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಗೂಗಲ್ ಸಂಸ್ಥೆಯ ನಡೆ ಖಂಡಿಸಿ ಪ್ರತಿಭಟನೆ ನಡೆಸಿದ್ದ  ಗೂಗಲ್ ಕಂಪನಿಯ ಒಂಬತ್ತು ಉದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ.ನ್ಯೂಯಾರ್ಕ್ ಮತ್ತು ಕ್ಯಾಲಿಫೋರ್ನಿಯಾದ ಸನ್ನಿವೇಲ್‌ನಲ್ಲಿರುವ ಗೂಗಲ್‌ ಕಚೇರಿಗಳಲ್ಲಿ ಉದ್ಯೋಗಿಗಳು...

ಸಣ್ಣ ವಯಸ್ಸಿನ ಬೆತ್ತಲೆ ಚಿತ್ರ ಹಾಕಿದ್ದಕ್ಕೆ ಜಿಮೇಲ್ ನಿರ್ಬಂಧ: ಗೂಗಲ್‌ಗೆ ಗುಜರಾತ್ ಹೈಕೋರ್ಟ್ ನೋಟಿಸ್

ಗೂಗಲ್‌ ಡ್ರೈವ್‌ನಲ್ಲಿ ಸಣ್ಣ ವಯಸ್ಸಿನ ಬೆತ್ತಲೆ ಚಿತ್ರವನ್ನು ಅಪ್‌ಲೋಡ್‌ ಮಾಡಿದ್ದಕ್ಕಾಗಿ ಕಳೆದ ಒಂದು ವರ್ಷದಿಂದ ಇಮೇಲ್‌ ಖಾತೆಯನ್ನು ಗೂಗಲ್‌ ಸಂಸ್ಥೆ ನಿರ್ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಅರ್ಜಿದಾರರ ಜಿಮೇಲ್ ನಿರ್ಬಂಧಿಸಿದ...

ಶುಲ್ಕ ಪಾವತಿಸಿಲ್ಲವೆಂದು ಪ್ಲೇ ಸ್ಟೋರ್‌ನಿಂದ ವೈವಾಹಿಕ ಆಪ್‌ಗಳನ್ನು ರದ್ದುಗೊಳಿಸಿದ ಗೂಗಲ್

ಸೇವಾ ಶುಲ್ಕ ಪಾವತಿ ವಿವಾದಗಳ ಹಿನ್ನೆಲೆಯಲ್ಲಿ ಜನಪ್ರಿಯ ಆನ್‌ಲೈನ್‌ ವೈವಾಹಿಕ ಆಪ್ ಭಾರತ್ ಮ್ಯಾಟ್ರಿಮೋನಿ ಸೇರಿದಂತೆ 10 ಆಪ್‌ಗಳನ್ನು ಪ್ಲೇಸ್ಟೋರ್‌ನಿಂದ ಗೂಗಲ್ ತೆಗೆದುಹಾಕಿದೆ.ಈ ವೈವಾಹಿಕ ಆಪ್‌ಗಳು ಸೇರಿದಂತೆ 10 ಆಪ್‌ಗಳು ಗೂಗಲ್ ಗೆ...

ಚೀನಾದಲ್ಲಿರುವ ಗೂಗಲ್‌ನ ಪಿಕ್ಸೆಲ್‌ ಮೊಬೈಲ್ ಘಟಕ ಶೀಘ್ರದಲ್ಲೇ ಭಾರತಕ್ಕೆ ಆಗಮನ!

ವಿಶ್ವದ ನಂಬರ್ ಒನ್‌ ಸರ್ಚ್‌ ಇಂಜಿನ್‌ ಸಂಸ್ಥೆ ಗೂಗಲ್, ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್ ಬಿಡಿಭಾಗಗಳ ಜೋಡಣಾ ಘಟಕವನ್ನು ಚೀನಾದಿಂದ ಭಾರತಕ್ಕೆ ವರ್ಗಾಯಿಸಲು ಸಿದ್ಧತೆ ನಡೆಸುತ್ತಿದೆ.ಭಾರತದಲ್ಲಿ ಪಿಕ್ಸೆಲ್ ಫೋನ್ ಉತ್ಪಾದನೆಗೆ ಸಂಭಾವ್ಯ ಪಾಲುದಾರರಾಗಿ ಫಾಕ್ಸ್ಕಾನ್...

ಗೂಗಲ್‌ ಮ್ಯಾಪ್‌ನಲ್ಲಿ ಬರಲಿವೆ ಹೊಸ ಫೀಚರ್‌ಗಳು

ಇದು ಬೇಸಿಗೆ ಕಾಲ. ಹವಮಾನ ಬದಲಾವಣೆಯಿಂದಾಗಿ ತಾಪಮಾನವೂ ಹೆಚ್ಚಾಗಿದ್ದು, ಭಾರೀ ಬಿಸಿಲು ಜನರನ್ನು ಕಾಡುತ್ತಿದೆ. ಬೇಸಿಗೆಯ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ಮಲೆನಾಡಿದಂತೆ ತಂಪು ನೀಡುವ ಪ್ರದೇಶಗಳತ್ತ ಪ್ರವಾಸ ಬೆಳೆಸುತ್ತಿದ್ದಾರೆ. ಹಲವರು ತಾವು ಎಲ್ಲಿ...

ಜನಪ್ರಿಯ

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ಧಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

Tag: ಗೂಗಲ್‌