ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯ ನಿಯಮ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ.ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ...

ಬಿಜೆಪಿಗೆ ತಾಕತ್ತಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲೂ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಿ: ಸಿಎಂ ಸವಾಲು

ಗೃಹಜ್ಯೋತಿಗೆ ಅಧಿಕೃತವಾಗಿ ಚಾಲನೆ ನೀಡಿ ಬಿಜೆಪಿ ವಿರುದ್ಧ ವಾಗ್ದಾಳಿ'ಗೃಹಜ್ಯೋತಿ ಯೋಜನೆಯಡಿ 2.14 ಕೋಟಿ ಜನ ಲಾಭ ಪಡೆಯಲಿದ್ದಾರೆ'ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು...

ʼಗೃಹಜ್ಯೋತಿʼ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ...

ಗೃಹಜ್ಯೋತಿ ಯೋಜನೆಗೆ ಶನಿವಾರ ಚಾಲನೆ, ಫಲಾನುಭವಿಗಳ ನೋಂದಣಿ ಎಷ್ಟು ಗೊತ್ತಾ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಸಚಿವರು ಭಾಗಿಸಭೆಗೆ ಸುಮಾರು 20 ಸಾವಿರ ಜನರು ಆಗಮಿಸುವ ನಿರೀಕ್ಷೆ: ಪ್ರಿಯಾಂಕ್‌ ಖರ್ಗೆಗೃಹಜ್ಯೋತಿ ಯೋಜನೆಗೆ ಶನಿವಾರ ಕಲುಬುರಗಿಯಿಂದ ಲೋಕಾರ್ಪಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

ಗೃಹಜ್ಯೋತಿ | 200 ಯೂನಿಟ್​ಗಿಂತ ಹೆಚ್ಚು ಬಳಸಿದರೆ ಅರ್ಜಿ ತಿರಸ್ಕೃತ : ಸಚಿವ ಕೆ ಜೆ ಜಾರ್ಜ್

ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಜಾರ್ಜ್ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭಗೃಹಜ್ಯೋತಿ ಯೋಜನೆಯಲ್ಲಿ ನಿಗದಿಪಡಿಸಲಾಗಿರುವ 200 ಯೂನಿಟ್​ಗಿಂತ ಹೆಚ್ಚು ವಿದ್ಯುತ್ ಬಳಸಿದರೂ ಅರ್ಜಿ ತಿರಸ್ಕೃತ ಆಗಲಿದೆ...

ಜನಪ್ರಿಯ

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...

Tag: ಗೃಹಜ್ಯೋತಿ ಯೋಜನೆ