ʼಈ ದಿನʼ ಸಮೀಕ್ಷೆ | ನಂಬಿಕೆ ಉಳಿಸಿಕೊಂಡ ಕಾಂಗ್ರೆಸ್‌; ʼಗ್ಯಾರಂಟಿʼ ಎದುರು ಮಂಕಾದ ಮೋದಿ ಯೋಜನೆಗಳು

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಘೋಷಿಸಿದ್ದ ಪಂಚ ಗ್ಯಾರಂಟಿಯನ್ನು ವರ್ಷದೊಳಗೆ ಜಾರಿಗೊಳಿಸಿದೆ. ಇದೀಗ ವಾರ್ಷಿಕ ರೂ.1ಲಕ್ಷ ನೀಡುವ ಘೋಷಣೆ ಮಾಡಿದೆ. ಇದು ಕಾಂಗ್ರೆಸ್‌ ಪಕ್ಷಕ್ಕೆ ಮಹಿಳಾ ಮತಗಳನ್ನು ಖಾತ್ರಿಪಡಿಸುವುದರಲ್ಲಿ ಅನುಮಾನವಿಲ್ಲ.   ಕಳೆದ ವರ್ಷ...

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು ಅಧಿಕಾರದಲ್ಲಿದ್ದಾಗ ಜನರಿಗೆ ಖರ್ಚು ಮಾಡಬೇಕಿದ್ದ ತೆರಿಗೆ ಹಣವನ್ನು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದರು. ಆದರೆ ನಾವು ಜನರ ಹಣವನ್ನು ಗ್ಯಾರಂಟಿ ಯೋಜನೆಗಳ...

ಗೃಹಲಕ್ಷ್ಮಿ ಯೋಜನೆ | ತೊಂದರೆ ನಿವಾರಣೆಗೆ ಪಂಚಾಯತಿಗಳಲ್ಲಿ ಮೂರು ದಿನ ಶಿಬಿರ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು...

ಮೈಸೂರು | ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನೊಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರಿಗೆ ಯೋಜನೆಯ ಸೌಲಭ್ಯ ದೊರೆಯಲಿದೆ. ಸಣ್ಣಪುಟ್ಟ ಸಮಸ್ಯೆಗಳಿಂದ ರಾಜ್ಯದಲ್ಲಿ ಶೇ.20ರಷ್ಟು ಫಲಾನುಭವಿಗಳಿಗೆ ಸೌಲಭ್ಯ ದೊರೆತಿಲ್ಲ. ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಶೀಘ್ರವೇ...

ಮೈಸೂರು | ಎಲ್ಲ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಯೋಜನೆ ಸೌಲಭ್ಯ: ಡಾ. ಯತೀಂದ್ರ ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿರುವ ಎಲ್ಲ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ದೊರೆಯಲಿದೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಜ್ಜೆ ಹುಂಡಿ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: ಗೃಹಲಕ್ಷ್ಮಿ ಯೋಜನೆ