ಯುಪಿಯಲ್ಲಿ ಬೃಹತ್ ಗೋಧಿ ಹಗರಣ: ಸರ್ಕಾರಿ ಗೋದಾಮಿನಿಂದ 60 ಲಕ್ಷ ರೂ. ಮೌಲ್ಯದ ಧಾನ್ಯ ನಾಪತ್ತೆ!

ಉತ್ತರ ಪ್ರದೇಶದ ಬಲರಾಮ್‌ಪುರ ಜಿಲ್ಲೆಯ ಎರಡು ಸರ್ಕಾರಿ ಧಾನ್ಯ ಸಂಗ್ರಹಣಾ ಕೇಂದ್ರಗಳಿಂದ ಸುಮಾರು 60 ಲಕ್ಷ ರೂಪಾಯಿ ಮೌಲ್ಯದ ಸರ್ಕಾರಿ ಗೋಧಿ ನಾಪತ್ತೆಯಾಗಿರುವುದು ಕಳೆದೆರಡು ದಿನಗಳ ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಅಕ್ರಮಕ್ಕೆ...

ಗೋಧಿ ಖರೀದಿ ವಿವಾದ; ರೈಲು ತಡೆದು ಸಾವಿರಾರು ರೈತರ ಆಕ್ರೋಶ

ಗೋಧಿ ಖರೀದಿಗೆ ಸಂಬಂಧಿಸಿದಂತೆ ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ಸಾವಿರಾರು ರೈತರು ಪಿಲಿಬಂಗಾದಲ್ಲಿ ಬಿಕಾನೇರ್-ಹನುಮಾನ್‌ಗಢ ರೈಲ್ವೆ ಹಳಿಗಳನ್ನು ಕೆಲಕಾಲ ಬಂದ್ ಮಾಡಿ,...

ಮಧ್ಯಪ್ರದೇಶ | 45 ವರ್ಷಗಳ ಹಿಂದೆ ನೂರು ರೂ. ಮೌಲ್ಯದ ಗೋಧಿ ಕದ್ದ ಆರೋಪ; ವೃದ್ಧನ ಬಂಧನ!

ಸುಮಾರು 45 ವರ್ಷಗಳ ಹಿಂದೆ ನೂರು ರೂಪಾಯಿ ಮೌಲ್ಯದ ಗೋಧಿ ಕದ್ದ ಆರೋಪದಲ್ಲಿ ಅರವತ್ತೈದು ವರ್ಷದ ವೃದ್ಧರೊಬ್ಬರನ್ನು ಬಂಧಿಸಿದ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಇಷ್ಟು ವರ್ಷಗಳ ಕಾಲ ಆರೋಪಿ ತಲೆಮರೆಸಿಕೊಂಡಿದ್ದ...

ಫೆಬ್ರವರಿಯಲ್ಲಿ ಬಿಸಿಲು ಹೆಚ್ಚಳ; ಗೋಧಿ ಬೆಳೆಗೆ ಪ್ರತಿಕೂಲ: ಹವಾಮಾನ ಇಲಾಖೆ

ಫೆಬ್ರವರಿಯಲ್ಲಿ ಒಣ ಹವೆ ಮತ್ತು ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದು ಹೂಬಿಡುವ ಮತ್ತು ಧಾನ್ಯ ಚಿಗುರುವ ಹಂತವಾಗಿದ್ದು, ಗೋಧಿಯಂತಹ ಆಹಾರ ಧಾನ್ಯ ಬೆಳೆಗಳ...

ಧಾರವಾಡ | ಹಿಂಗಾರಿನಲ್ಲಿ ಕಡಲೆ, ಜೋಳ, ಗೋಧಿ, ಕುಸುಬೆ ಬಿತ್ತನೆ‌ ಮಾಡಿ: ರೈತರಿಗೆ ಕೃಷಿ‌ ಇಲಾಖೆ ಸಲಹೆ

ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಪ್ರಾರಂಭವಾಗುವ ಹಂತದಲ್ಲಿದ್ದು, ಮುಖ್ಯ ಬೆಳೆಗಳಾದ ಕಡಲೆ, ಜೋಳ, ಗೋಧಿ ಹಾಗೂ ಕುಸುಬೆ ಬಿತ್ತಲು ರೈತರು ಸೂಕ್ತ ಕ್ರಮ ವಹಿಸುವುದು ಉತ್ತಮವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ...

ಜನಪ್ರಿಯ

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

Tag: ಗೋಧಿ