ಗೋಹತ್ಯೆ ನಿಷೇಧ ಕಾಯ್ದೆ ಎಂಬ ‘ಅನರ್ಥ’ಕಾರಿ ಪ್ರಹಸನ

ಗೋವನ್ನು ಹೈನುಗಾರಿಕೋತ್ಪನ್ನಗಳ ಮೂಲ ಧಾತು ಎಂಬುದನ್ನು ಪರಿಗಣಿಸಿ, ಹೈನುಗಾರಿಕೋತ್ಪನ್ನಗಳ ಸಾಲಿಗೆ ಗೋಮಾಂಸವನ್ನೂ ಕಡ್ಡಾಯವಾಗಿ ಸೇರ್ಪಡೆ ಮಾಡಬೇಕು. ಗೋವಧೆಗಿರುವ ಎಲ್ಲ ನಿಷೇಧಗಳನ್ನೂ ತೆರವುಗೊಳಿಸಬೇಕು.ಉತ್ತರಪ್ರದೇಶ ಮತ್ತೊಮ್ಮೆ ಸುದ್ದಿಯಲ್ಲಿದೆ. ʼCow Beltʼ ಎಂದೇ ಕುಖ್ಯಾತವಾಗಿರುವ ಈ ರಾಜ್ಯದಲ್ಲಿ...

ಬೀದರ್‌ | ಮೂಕ ಪ್ರಾಣಿಗಳ ಶಾಪದಿಂದ ರಾಜ್ಯ ಸರ್ಕಾರ ಶೀಘ್ರ ಪತನ: ಶಾಸಕ ಪ್ರಭು ಚವ್ಹಾಣ

ರಾಜ್ಯ ಸರ್ಕಾರದಿಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ಸರ್ಕಾರವಿದ್ದಾಗ ಗೋಹತ್ಯೆಯನ್ನು ತಡೆಯುವುದಕ್ಕೆ ಜಾರಿ ತಂದಿದ್ದ ಕಾಯ್ದೆಯನ್ನು ರದ್ದು ಮಾಡಲಾಗಿದೆ ಎಂದು ಮಾಜಿ ಸಚಿವ, ಔರಾದ ಶಾಸಕ ಪ್ರಭು ಚೌವ್ಹಾಣ ಆಕ್ರೋಶ...

ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ

ಗೋಹತ್ಯಾ ನಿಷೇಧ ಕಾಯ್ದೆ ಮುಂದುವರೆಸಲು ಒತ್ತಾಯಕಾಂಗೆಸ್ ಮೇಲೆ ವಿದ್ಯುತ್ ಬೆಲೆ ಏರಿಕೆ ಆರೋಪ ಹೊರಿಸಿದ ಬಿಜೆಪಿರಾಜ್ಯ ಸರ್ಕಾರ ಜನ ವಿರೋಧಿ ನಡೆ ಅನುಸರಿಸುತ್ತಿದೆ. ಇದರ ವಿರುದ್ದ ವಿಪಕ್ಷ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ...

ಸಚಿವ ವೆಂಕಟೇಶ್‌ ಕಸಾಯಿ ಖಾನೆಗೆ ಭೇಟಿ ನೀಡಿ ಬಳಿಕ ಹೇಳಿಕೆ ನೀಡಲಿ; ಪ್ರಭು ಚೌಹಾಣ್‌

ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಮಾಜಿ ಸಚಿವ ತಿರುಗೇಟುಗೋ ಹತ್ಯೆ ನಿಷೇಧ ಕಾಯ್ದೆ ಕಾಂಗ್ರೆಸ್ ಅವಧಿಯಲ್ಲಿ 1964ರಿಂದಲೂ ಅಸ್ತಿತ್ವದಲ್ಲಿತ್ತುಗೋವುಗಳನ್ನು ಏಕೆ ಕಡಿಯಬಾರದು ಎನ್ನುವ ನಿಮ್ಮ ಮನಸ್ಥಿತಿಯೇ ನನಗೆ ವಿಚಿತ್ರವಾಗಿ ಕಾಣಿಸುತ್ತಿದೆ. ಒಂದಿಷ್ಟು...

ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಪಶುಸಂಗೋಪನೆ ಸಚಿವ ವೆಂಕಟೇಶ್

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಅಥವಾ ತಿದ್ದುಪಡಿ ತರುವ ಬಗ್ಗೆ ಚರ್ಚೆ ಮಾಡಿ, ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಪಶುಸಂಗೋಪನೆ...

ಜನಪ್ರಿಯ

ಪತ್ನಿ ಸಾವಿನ ನಂತರ ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ

ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

Tag: ಗೋಹತ್ಯೆ ನಿಷೇಧ ಕಾಯ್ದೆ