ಧಾರವಾಡ | ಬಜೆಟ್‌ನಲ್ಲಿ ಕೃಷಿ ಕ್ಷೇತ್ರ, ರೈತರ ನಿರ್ಲಕ್ಷ ಖಂಡನೀಯ: ಎಐಕೆಕೆಎಂಎಸ್

ಆದಾಯದ ಕುಸಿತದಿಂದ ನೆಲಕಚ್ಚಿರುವ ಎಪಿಎಂಸಿಗಳಿಗೆ ಮರುಜೀವ ತುಂಬಲು ಬಜೆಟ್‌ನಲ್ಲಿ ಯಾವುದೇ ಯೋಜನೆಯನ್ನು ಘೋಷಣೆ ಮಾಡದಿರುವುದು ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯಿದೆಗಳನ್ನು ಹಿಂಪಡೆಯದಿರುವುದು ರಾಜ್ಯದ ರೈತರಿಗೆ ನಿರಾಶೆ ಮೂಡಿಸಿದೆ...

ಗೋಮಾಂಸ ರಫ್ತು ಉದ್ಯಮವನ್ನು ಜೈನರು ಕಬ್ಜ ಮಾಡಿದ್ದಾರೆ: ಅಗ್ನಿ ಶ್ರೀಧರ್

ಗೋಮಾಂಸ ರಫ್ತು ಉದ್ಯಮದಲ್ಲಿ ಮುಸ್ಲಿಂ ಸಮುದಾಯದ ಪಾಲು ಕಡಿಮೆಯಾಗಿದೆ. ಆ ಜಾಗವನ್ನು ಜೈನ ಸಮುದಾಯ ಕಬ್ಜ ಮಾಡುತ್ತಿದೆ. ಗೋಮಾಂಸ ರಫ್ತಿನಲ್ಲಿ ಜೈನ ಸಮುದಾಯದ ಕೆಲವರು ತೊಡಗಿದ್ದು, ಅವರು ವಾರ್ಷಿಕ 40,000 ಕೋಟಿ ರೂ....

ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತ ಬೊಮ್ಮಾಯಿಕಾಂಗ್ರೆಸ್ ಗೆ ಅಧಿಕಾರ ನಡೆಸುವ ಪಾತ್ರವನ್ನು ಜನರು ನೀಡಿದ್ದಾರೆ. ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಕೆಲಸ...

ಜನಪ್ರಿಯ

ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ...

ಗದಗ | ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯ

ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ...

ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ...

ಧಾರವಾಡ | ಜುಲೈ 25, 26 ರಂದು ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮಳೆ ಮತ್ತು ತಂಪುಗಾಳಿ ಬೀಸುತ್ತಿರುವುದರಿಂದ ಧಾರವಾಡ ಜಿಲ್ಲೆಯಾದ್ಯಂತ ಜುಲೈ 25...

Tag: ಗೋ ಹತ್ಯೆ ನಿಷೇಧ ಕಾಯ್ದೆ